AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ

ಪೂರಕ ಪರೀಕ್ಷೆಯಲ್ಲಿ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 599 ಅಂಕಗಳೊದಿಗೆ ಉತ್ತೀರ್ಣ ಹೊಂದಿರುವ ಗ್ರಿಸ್ಮಾ ನಾಯ್ಕ್ ಪೂರಕ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟ; ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ
ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್
TV9 Web
| Edited By: sandhya thejappa|

Updated on:Oct 11, 2021 | 11:26 AM

Share

ಬೆಂಗಳೂರು: ಇಂದು (ಅ.11) ಎಸ್ಎಸ್ಎಲ್​ಸಿ (SSLC) ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಇಲಾಖೆ ಸಚಿವ ಬಿ ಸಿ ನಾಗೇಶ್ (BC Nagesh) ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 599 ಅಂಕಗಳೊಂದಿಗೆ ಉತ್ತೀರ್ಣ ಹೊಂದಿರುವ ಗ್ರೀಷ್ಮಾ ನಾಯ್ಕ್ ಪೂರಕ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿದ್ದಾರೆ.

ಮೂಡಬಿದರಿಯ ಆಳ್ವಾಸ್ ​ ಕಾಲೇಜಿನ ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್ 599 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಫೀಸ್ ಕಟ್ಟಿಲ್ಲ ಅಂತಾ ವಿದ್ಯಾರ್ಥಿನಿಗೆ ಎಕ್ಸಾಂ ನೋಂದಣಿ ಮಾಡಿರಲಿಲ್ಲ. ಮೂಡಬಿದರಿಯ ಆಳ್ವಾಸ್ ಕಾಲೇಜು ಪರೀಕ್ಷೆಗೆ ನೋಂದಣಿ ಮಾಡದ ಹಿನ್ನೆಲೆ ಮೊದಲ ಪ್ರಯತ್ನದ ಪರೀಕ್ಷೆಯಿಂದ ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್ ವಂಚಿತಳಾಗಿದ್ದರು. ಆದರೆ ಪೂರಕ ಪರೀಕ್ಷೆಯಲ್ಲಿ 599 ಅಂಕಗಳೊಂದಿಗೆ ಮೊದಲ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಪರೀಕ್ಷೆ ಬರೆಯಲು ಅವಕಾಶ ಸಿಗದ ಹಿನ್ನೆಲೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯ್ಕ್ ಆತ್ಮಹತ್ಯೆಗೆ ಯತ್ನಿಸಿದ್ದರು.  ಈ ವೇಳೆ ಸುರೇಶ್ ಕುಮಾರ್ ವಿದ್ಯಾರ್ಥಿನಿ ಮನೆಗೆ ಹೋಗಿದ್ದರು. ಗ್ರೀಷ್ಮಾಗೆ ಸಮಾಧಾನ ಹೇಳಿ ಬಂದಿದ್ದರು. ಹೀಗಾಗಿ ಪೂರಕ ಪರೀಕ್ಷೆ ಬರೆದಿದ್ದರು.

ಸೆಪ್ಟೆಂಬರ್ 27, 29ರಂದು ನಡೆದಿದ್ದ ಎಸ್​​ಎಸ್​ಎಲ್​ಸಿ ಪೂರಕ ಪರೀಕ್ಷೆ ನಡೆದಿತ್ತು. ಒಟ್ಟು 53,155 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 29,522 ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ. ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯಲ್ಲಿ ಶೇ.55.54ರಷ್ಟು ಫಲಿತಾಂಶ ಬಂದಿದೆ. ಸುದ್ದಿಗೋಷ್ಠಿ ಮೂಲಕ ಶಿಕ್ಷಣ ಸಚಿವ ಬಿಸಿ ನಾಗೇಶ್ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಈ ವೇಳೆ ಎಸ್ಎಸ್ಎಲ್​ಸಿ ಬೋರ್ಡ್ ನಿರ್ದೇಶಕಿ ಸುಮಂಗಲಾ ಭಾಗಿಯಾಗಿದ್ದರು.

ಇದನ್ನೂ ಓದಿ

ಹೇಮಾವತಿ ನಾಲೆ -ಮುಂಗಾರು ಮಳೆಯ ಪ್ರಭಾವ ತನ್ನಷ್ಟಕ್ಕೆ ತಾನೇ ಉಕ್ಕುತ್ತಿದೆ ಬೋರ್​ವೆಲ್​ ನೀರು

MS Dhoni: ಕಳೆದ ವರ್ಷ ಮೊದಲ ತಂಡವಾಗಿ ಹೊರಕ್ಕೆ, ಈ ಬಾರಿ ಫೈನಲ್​ಗೆ: ಪಂದ್ಯ ಮುಗಿದ ಬಳಿಕ ಧೋನಿ ಆಡಿದ ಮಾತು ಕೇಳಿ

Published On - 10:30 am, Mon, 11 October 21

Follow Us
TV9 Web
TV9 Web

TV9 Kannada

Read More
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು