ಬೆಂಗಳೂರು: ನಾಳೆ (ಜೂ.30) ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಫಲಿತಾಂಶ (SSLC Supplementary Exam Result) ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಅಥವಾ kseab.karnataka.gov.in ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಜೂ.12ರಿಂದ ಜೂ.19ರವರೆಗೆ ನಡೆದಿದ್ದವು.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಫಲಿತಾಂಶಗಳನ್ನು ಮೇ 8 ರಂದು ಪ್ರಕಟವಾಗಿತ್ತು. ಕರ್ನಾಟಕದಲ್ಲಿ ಒಟ್ಟು 8,35,102 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು, ಅವರಲ್ಲಿ 7,00,619 ಅಂದರೇ ಶೇಕಡಾ 83.89 ರಷ್ಟು ಉತ್ತೀರ್ಣರಾಗಿದ್ದಾರೆ.
ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:21 pm, Thu, 29 June 23