AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCET Result 2025 highlights: ಮೇ 24ರಂದು ಕೆಸಿಇಟಿ ​​ಫಲಿತಾಂಶ ಪ್ರಕಟ

ಗಂಗಾಧರ​ ಬ. ಸಾಬೋಜಿ
|

Updated on:May 24, 2025 | 9:35 AM

ಕರ್ನಾಟಕ ಸಿಇಟಿ ಫಲಿತಾಂಶ 2025 ಲೈವ್​: ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಆ ದಿನ ಬಂದಿದೆ. ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ ಫಲಿತಾಂಶ ಮೇ 24ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಅವರ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸುವ ಮೂಲಕ cetonline.karnataka.gov.in ಅಥವಾ kea.kar.nic.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ನೋಡಬಹುದಾಗಿದೆ .

KCET Result 2025 highlights: ಮೇ 24ರಂದು ಕೆಸಿಇಟಿ ​​ಫಲಿತಾಂಶ ಪ್ರಕಟ
Karnataka Cet Results

KCET Result 2025 highlights Updates:

ಬೆಂಗಳೂರು, ಮೇ 21: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (KCET) ಫಲಿತಾಂಶ ಮೇ 24ರಂದು ಹೊರಬೀಳಲಿದೆ. ಸಚಿವ ಎಂಸಿ ಸುಧಾಕರ್​ ಬೆಳಗ್ಗೆ 11:30ಕ್ಕೆ ಪ್ರಕಟ ಮಾಡಲಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು cetonline.karnataka.gov.in ಅಥವಾ karresults.nic.in ವೆಬ್‌ಸೈಟ್‌ಗಳಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ನೋಡಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಏಪ್ರಿಲ್ 15, 16 ಮತ್ತು ಏಪ್ರಿಲ್ 17 ರಂದು ಕೆಸಿಇಟಿ ಪರೀಕ್ಷೆ ನಡೆಸಿತ್ತು. ಕೆಸಿಇಟಿ ಪರೀಕ್ಷೆಯ ಕ್ಷಣಕ್ಷಣದ ಮಾಹಿತಿಗಾಗಿ ಲೈವ್​ ಅಪ್ಡೇಟ್ಸ್​ ಇಲ್ಲಿದೆ

LIVE NEWS & UPDATES

The liveblog has ended.
  • 22 May 2025 03:00 PM (IST)

    KCET Result 2025 LIVE: ಫಲಿತಾಂಶದ ನಂತರ ಮುಂದೇನು?

    ಫಲಿತಾಂಶಗಳು ಪ್ರಕಟವಾದ ನಂತರ, ಕೆಇಎ ಪದವಿಪೂರ್ವ ಪ್ರವೇಶಕ್ಕಾಗಿ ಕೆಸಿಇಟಿ ಕೌನ್ಸೆಲಿಂಗ್ ಪ್ರಾರಂಭಿಸಲಾಗುತ್ತದೆ. ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಹಂಚಿಕೊಳ್ಳಲಾಗುವುದು.

  • 22 May 2025 11:13 AM (IST)

    KCET Result 2025 LIVE: ಫಲಿತಾಂಶಗಳ ಬಗ್ಗೆ ಅಧಿಕಾರಿಗಳು ಹೇಳಿದ್ದೇನು?

    ಈ ವಾರದೊಳಗೆ ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ ಅಥವಾ ಕೆಸಿಇಟಿ)ಯನ್ನು ಪ್ರಕಟಿಸುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ಈ ಹಿಂದೆ ಮಾಧ್ಯಗಳಿಗೆ ಹೇಳಿರುವುದಾಗಿ ವರದಿಯಾಗಿದೆ. ಆದಾಗ್ಯೂ, ಕೆಸಿಇಟಿ ಫಲಿತಾಂಶ 2025 ರ ನಿಖರವಾದ ದಿನಾಂಕ ಮತ್ತು ಸಮಯ ನಿಗದಿಯಾಗಿಲ್ಲ.

  • 22 May 2025 11:10 AM (IST)

    KCET Result 2025 LIVE: ಶೀಘ್ರದಲ್ಲೇ ಫಲಿತಾಂಶ ಪ್ರಕಟ ಸಾಧ್ಯತೆ

    ಕೆಇಎ ಕರ್ನಾಟಕ ಸಿಇಟಿ ಫಲಿತಾಂಶ ಶೀಘ್ರದಲ್ಲೇ cetonline.karnataka.gov.in ನಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ.

  • 21 May 2025 02:07 PM (IST)

    KCET Result 2025 LIVE: ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ

    ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಅನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಕಟ್ಟುನಿಟ್ಟಾಗಿ ನಡೆಸಲಾಗಿತ್ತು.

  • 21 May 2025 01:05 PM (IST)

    KCET Result 2025 LIVE: KCET ಫಲಿತಾಂಶ ನೋಡುವುದು ಹೇಗೆ

    KCET ಫಲಿತಾಂಶ ನೋಡುವುದು ಹೇಗೆ ಎಂಬ ಹಂತ ಹಂತದ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.

    ಹಂತ 1: cetonline.karnataka.gov.in ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

    ಹಂತ 2: ‘KCET ಫಲಿತಾಂಶ 2025’ ಮೇಲೆ ಕ್ಲಿಕ್ ಮಾಡಿ.

    ಹಂತ 3: ಲಾಗಿನ್ ಪೋರ್ಟಲ್‌ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ನಮೂದಿಸಿ.

    ಹಂತ 4: ಸಬ್​ಮಿಟ್​ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ KCET ಫಲಿತಾಂಶ 2025 ಪರದೆಯ ಮೇಲೆ ಕಾಣಿಸುತ್ತದೆ.

    ಹಂತ 5: ಬಳಿಕ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

  • 21 May 2025 10:50 AM (IST)

    ಒಂದು ವೇಳೆ KCET ಫಲಿತಾಂಶದಲ್ಲಿನ ಯಾವುದೇ ದೋಷಗಳ ಕುರಿತು ಆಕ್ಷೇಪಣೆ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.

  • 21 May 2025 10:48 AM (IST)

    KCET Result 2025 LIVE: ಈ ಸೈಟ್​ಗಳಲ್ಲಿ ಫಲಿತಾಂಶ ನೋಡಿ

    ವಿದ್ಯಾರ್ಥಿಗಳು KCET 2025 ಫಲಿತಾಂಶಗಳು KEA ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೋಡಬಹುದು. kea.kar.nic.in, cetonline.karnataka.gov.in, ಮತ್ತು karresults.nic.in.

Published On - May 21,2025 10:39 AM

Follow us
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ