AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore University Result 2021: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ; ಇಲ್ಲಿದೆ ಮಾಹಿತಿ

ಮಂಗಳೂರು ವಿಶ್ವವಿದ್ಯಾನಿಲಯವು 2021ರ ಪದವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದಿದ್ದಾ ಎಲ್ಲಾ ಅಭ್ಯರ್ಥಿಗಳು ಫಲಿತಾಂಶವನ್ನು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ ಸೈಟ್​ನಿಂದ ಡೌನ್​ಲೋಡ್​ ಮಾಡಿಕೊಳ್ಳಬಹುದು.

Mangalore University Result 2021: ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆಗಳ ಫಲಿತಾಂಶ ಪ್ರಕಟ; ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Updated By: shruti hegde|

Updated on:Nov 24, 2021 | 11:03 AM

Share

ಮಂಗಳೂರು ವಿಶ್ವ ವಿದ್ಯಾನಿಲಯ 2021ರ (Mangalore University) 1, 3 ಮತ್ತು 3ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಕುಳಿತಿದ್ದ ಅಭ್ಯರ್ಥಿಗಳು ಫಲಿತಾಂಶವನ್ನು (Exam result) ನೋಡಬಹುದು. ಪದವಿಪೂರ್ವ ಸೆಮಿಸ್ಟರ್ ಪರೀಕ್ಷೆಗಳನ್ನು (Exams) ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ನಡೆಸಲಾಯಿತು. ಪರೀಕ್ಷೆ ಬರೆದಿದ್ದಾ ಎಲ್ಲಾ ಅಭ್ಯರ್ಥಿಗಳು ಫಲಿತಾಂಶವನ್ನು ವಿಶ್ವವಿದ್ಯಾನಿಯಲದ ಅಧಿಕೃತ ವೆಬ್ ಸೈಟ್​ನಿಂದ ಡೌನ್​ಲೋಡ್​ ಮಾಡಿಕೊಳ್ಳಬಹುದು.

ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್​ಸೈಟ್​ http://mangaloreuniversity.ac.in/ ನಲ್ಲಿ ಫಲಿತಾಂಶವನ್ನು ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ. ಈ ಹಿಂದೆ ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆಯನ್ನು ನಿರ್ಧರಿಸಲಾಗಿತ್ತು. ಕೊವಿಡ್ ಸಾಂಕ್ರಾಮಿಕ ರೋಗ ಹರಡುವಿಕೆಯಿಂದ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಯಿತು. ಇದೀಗ ಪರೀಕ್ಷೆಯ ರಿಸಲ್ಟ್ ಪ್ರಟವಾಗಿದ್ದು, ನೀವು ಈ ಕೆಳಗೆ ಹೇಳಿರುವ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದು.

*ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್​ಗೆ ಭೇಟಿ ನೀಡಿ https://mangaloreuniversity.ac.in/results *ಅಲ್ಲಿ ಕಾಣಿಸು ಪರೀಕ್ಷೆ ವಿಭಾಗದಲ್ಲಿ ಫಲಿತಾಂಶ ಆಯ್ಕೆಯ ಮೇಲೆ ಕ್ಲಿಕ್ ಮಾಡಿ *ನಿಮ್ಮ ರೋಲ್ ನಂಬರ್ ಮತ್ತು ಸೆಕ್ಯುರಿಟಿ ಪಿನ್ ಜೊತೆಗೆ ಕೇಳಿರುವ ಇತರ ಮಾಹಿತಿಯನ್ನು ನಮೂದಿಸಿ *ಬಳಿಕ ನಿಮ್ಮ ಪರೀಕ್ಷಾ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ. ಆ ಪುಟವನ್ನು ಡೌನ್​ಲೋಡ್​ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ:

ರೈತರ ಬದುಕಿಗೆ ಕೊಳ್ಳಿಯಿಟ್ಟ ಮಳೆರಾಯ; ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ

ಭಾರೀ ಮಳೆಗೆ ಐದು ಲಕ್ಷ ಹೆಕ್ಟೇರ್ ಬೆಳೆ ನಾಶ; ದುಪ್ಪಟ್ಟಾದ ತರಕಾರಿ ಬೆಲೆ, ಪ್ಯಾಕೆಟ್ ಒಂದರಲ್ಲಿ 2 ಟೊಮೆಟೋ ಮಾರಾಟ!

Published On - 10:58 am, Wed, 24 November 21

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್