AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NATA 2021 Result: ಇಂದು 2021ನೇ ಸಾಲಿನ NATA ಫಲಿತಾಂಶ nata.inನಲ್ಲಿ ಬಿಡುಗಡೆ; ಫಲಿತಾಂಶ ನೋಡುವುದು ಹೇಗೆ?

NATA 2021 Result at nata.in: ಫಲಿತಾಂಶವನ್ನು ಘೋಷಿಸಿದ ನಂತರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ನಾಟಾದ ಅಧಿಕೃತ ವೆಬ್​ಸೈಟ್​ನಲ್ಲಿ nata.in ನಲ್ಲಿ ಲಾಗ್​ಇನ್​ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

NATA 2021 Result: ಇಂದು 2021ನೇ ಸಾಲಿನ NATA ಫಲಿತಾಂಶ nata.inನಲ್ಲಿ ಬಿಡುಗಡೆ; ಫಲಿತಾಂಶ ನೋಡುವುದು ಹೇಗೆ?
ಪ್ರಾತಿನಿಧಿಕ ಚಿತ್ರ
shruti hegde
| Edited By: |

Updated on:Apr 20, 2021 | 4:27 PM

Share

ನ್ಯಾಷನಲ್​ ಆ್ಯಪ್ಟಿಟ್ಯೂಡ್​ ಟೆಸ್ಟ್​ ಇನ್ ಆರ್ಕಿಟೆಕ್ಚರ್ (NATA) 2021ರ ಮೊದಲ ಪರೀಕ್ಷೆಯ ಫಲಿತಾಂಶವನ್ನು ಇಂದು ಆರ್ಕಿಟೆಕ್ಚರ್​ ಮಂಡಳಿಯು ಬಿಡುಗಡೆ ಮಾಡಲಿದೆ. ಫಲಿತಾಂಶವನ್ನು ಘೋಷಿಸಿದ ನಂತರ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ನಾಟಾದ ಅಧಿಕೃತ ವೆಬ್​ಸೈಟ್​ನಲ್ಲಿ nata.in ನಲ್ಲಿ ಲಾಗ್​ಇನ್​ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.

ನ್ಯಾಷನಲ್​ ಆ್ಯಪ್ಟಿಟ್ಯೂಡ್​ ಟೆಸ್ಟ್​ ಇನ್ ಆರ್ಕಿಟೆಕ್ಚರ್ ಪರೀಕ್ಷೆಯ ಫಲಿತಾಂಶವನ್ನು ಪರಿಶೀಲಿಸುವ ಸುಲಭ ಹಂತಗಳು ಈ ಕೆಳಗಿನಂತಿದೆ.

ಹಂತ 1: ಪರೀಕ್ಷೆಗೆ ಹಾಜಾರಾದವರು ನಾಟಾದ ಅಧಿಕೃತ ವೆಬ್​ಸೈಟ್​ nata.in ನಲ್ಲಿ ಲಾಗ್​ಇನ್​ ಆಗಿಬೇಕು.

ಹಂತ 2: ಮುಖಪುಟ ತೆರೆಯುತ್ತಿದ್ದಂತೆಯೇ ನಾಟಾ 2021 ಫಲಿತಾಂಶ ಲಿಂಕ್​ಅನ್ನು ಕ್ಲಿಕ್​ ಮಾಡಿ. ಹಂತ 3: ಅಭ್ಯರ್ಥಿಗಳು ತಮ್ಮ ರಿಜಿಸ್ಟರ್​ ನಂಬರ್​ಅನ್ನು ನಮೂದಿಸಬೇಕು. ಹಂತ 4: ರಿಜಿಸ್ಟರ್​ ನಂಬರ್​ ಮೂಲಕ ನಿಮ್ಮ ಫಲಿತಾಂಶ ಪರಿಶೀಲಿಸಬಹುದು. ಹಂತ 5: ಅಭ್ಯರ್ಥಿಗಳು ಫಲಿತಾಂಶವನ್ನು ಡೌನ್​ಲೋಡ್​ ಮಾಡಿಕೊಂಡು ಮುದ್ರಿಸಿಕೊಳ್ಳಬಹುದು.

2021 ಏಪ್ರಿಲ್​10ನೇ ತಾರೀಕಿನಂದು ಕೌನ್ಸಿಲ್​ ಆಫ್​ ಆರ್ಕಿಟೆಕ್ಚರ್ ಮೊದಲ ಪರೀಕ್ಷೆ​ ಯಶಸ್ವಿಯಾಗಿ ಪರಿಪೂರ್ಣಗೊಂಡಿದೆ. ಐದು ವರ್ಷಗಳ B.Arch (Bachelor of Architecture) ಕೋರ್ಸ್​​ನ ಮೊದಲ ವರ್ಷದ ಪ್ರವೇಶಕ್ಕಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ. ಭಾರತದಾದ್ಯಂತ ಮತ್ತು ದುಬೈ,ಕತಾರ್​,ಓಮನ್​ ಮತ್ತು ಕುವೈತ್​ ಸೇರಿದಂತೆ 196 ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದೆ. ನಾಟಾ 201ರ ಎರಡನೇ ಪರೀಕ್ಷೆಯನ್ನು 2021 ಜೂನ್​ 12ರಂದು ನಡೆಸಲಾಗುವುದು. ಪರೀಕ್ಷೆಯ ಅರ್ಹತೆ ಪಡೆಯಲು 200 ಅಂಕಗಳಲ್ಲಿ ಕನಿಷ್ಠ 75 ಅಂಕಗಳನ್ನು ಪಡೆಯಬೇಕಾಗುತ್ತದೆ.

ಇದನ್ನೂ ಓದಿ: Karnataka Exam 2021 News: ಎಲ್ಲವೂ ಸರಿಹೋದ ತಕ್ಷಣ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ; ಡಾ.ಅಶ್ವತ್ಥ ನಾರಾಯಣ

Published On - 1:17 pm, Tue, 20 April 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ