NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ

NEET MDS Admission | ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು.

NEET MDS Counselling: ವಿದ್ಯಾರ್ಥಿಗಳೇ ಗಮನಿಸಿ; ಆಗಸ್ಟ್ 20ರಿಂದ ನೀಟ್ ಎಂಡಿಎಸ್ ಕೌನ್ಸೆಲಿಂಗ್ ಆರಂಭ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 10, 2021 | 3:00 PM

ನವದೆಹಲಿ: ಆಗಸ್ಟ್​ 20ರಿಂದ ನೀಟ್ ಎಂಡಿಎಸ್​ (NEET MDS 2021) ಕೌನ್ಸಿಲಿಂಗ್ ನಡೆಸುವುದಾಗಿ ಸುಪ್ರೀಂಕೋರ್ಟ್​ಗೆ ಆರೋಗ್ಯ ಸಚಿವಾಲಯದ ತಿಳಿಸಿದೆ. ಆಗಸ್ಟ್​ 20ರಿಂದ ಅಕ್ಟೋಬರ್ 10ರವರೆಗೆ ನೀಟ್ ಎಂಡಿಎಸ್ ಕೌನ್ಸಿಲಿಂಗ್ ನಡೆಯಲಿದೆ. 2020ರ ಡಿಸೆಂಬರ್ 16ರಂದು ನೀಟ್- ಎಂಡಿಎಸ್ ಪರೀಕ್ಷೆ ನಡೆದಿತ್ತು. ಆದರೆ, ಕೊವಿಡ್​ನಿಂದಾಗಿ ಇನ್ನೂ ದಾಖಲಾತಿ ಶುರುವಾಗಿರಲಿಲ್ಲ. 

ಈ ಬಗ್ಗೆ ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಮತ್ತು ಯೂನಿಯನ್ ಆಫ್ ಇಂಡಿಯಾ ಇಂದು ಸುಪ್ರೀಂ ಕೋರ್ಟ್​ಗೆ ಸಫಿಡವಿಟ್ ಸಲ್ಲಿಸಿವೆ. ನೀಟ್ ಎಂಡಿಎಸ್ ಕೌನ್ಸೆಲಿಂಗ್ ಯಾವಾಗ ಮಾಡುತ್ತೀರೆಂಬ ಬಗ್ಗೆ ಬುಧವಾರದೊಳಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್​ ಸೋಮವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅದರಂತೆ ಇಂದು ಎಂಡಿಎಸ್ ಕೌನ್ಸಿಲಿಂಗ್ ದಿನಾಂಕವನ್ನು ಸುಪ್ರೀಂ ಕೋರ್ಟ್​ಗೆ ತಿಳಿಸಲಾಗಿದೆ. ಕೌನ್ಸೆಲಿಂಗ್ ವಿಳಂಬವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ ಹಾಗೂ ನ್ಯಾಯಮೂರ್ತಿ ಎಂಆರ್ ಶಾ ಅವರ ನ್ಯಾಯಪೀಠ ಅಸಮಾಧಾನ ಹೊರಹಾಕಿತ್ತು.

ಯೂನಿಯನ್ ಆಫ್ ಇಂಡಿಯಾ ಎಂಡಿಎಸ್​ ಸೀಟ್​ಗೆ ಒಬಿಸಿಗೆ ಶೇ. 27ರಷ್ಟು ಮೀಸಲಾತಿ, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ (EWS) ಶೇ. 10ರಷ್ಟು ಮೀಸಲಾತಿ ನೀಡುವುದಾಗಿ ತಿಳಿಸಿದೆ.

ಇದನ್ನೂ ಓದಿ: NEET 2021 Registration: ನೀಟ್ ಪ್ರವೇಶ ಪರೀಕ್ಷೆಗೆ ಹೆಸರು ನೋಂದಾಯಿಸಲು ಇಂದು ಕೊನೆಯ ದಿನ; ಅರ್ಜಿ ಸಲ್ಲಿಸಲು ಹೀಗೆ ಮಾಡಿ

NEET 2021: ನೀಟ್ ಮೂಲಕ BSc ನರ್ಸಿಂಗ್ ಕೋರ್ಸ್​ ಸೇರಲಿಚ್ಛಿಸುವವರ ವಯಸ್ಸು, ಅರ್ಹತೆಯ ಮಾಹಿತಿ ಹೀಗಿದೆ

Published On - 2:53 pm, Tue, 10 August 21

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್