AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ನೀಟ್ ಯುಜಿ 2023 ಕೌನ್ಸೆಲಿಂಗ್: ಉನ್ನತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳನ್ನು ಪರಿಶೀಲಿಸಿ

Karnataka NEET UG 2023 Counselling: UGCET 2023 (ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಅಗ್ರಿಕಲ್ಚರ್, ವೆಟರ್ನರಿ, ಫಾರ್ಮಸಿ, BSc ನರ್ಸಿಂಗ್) ಕೋರ್ಸ್‌ಗಳಿಗೆ ವೈದ್ಯಕೀಯ ಸೀಟುಗಳನ್ನು ನಿಗದಿಪಡಿಸಿದ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್‌ಸೈಟ್-kea.kar.nic.in ನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) UG 2023 ಕೌನ್ಸೆಲಿಂಗ್‌ನ ಎರಡನೇ ಸುತ್ತನ್ನು ನಡೆಸುತ್ತಿದೆ.

ಕರ್ನಾಟಕ ನೀಟ್ ಯುಜಿ 2023 ಕೌನ್ಸೆಲಿಂಗ್: ಉನ್ನತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳನ್ನು ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Follow us
ನಯನಾ ಎಸ್​ಪಿ
|

Updated on: Sep 05, 2023 | 6:37 PM

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಅಧಿಕೃತ ವೆಬ್‌ಸೈಟ್- kea.kar.nic.in ನಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) UG 2023 ಕೌನ್ಸೆಲಿಂಗ್‌ನ ಎರಡನೇ ಸುತ್ತನ್ನು ನಡೆಸುತ್ತಿದೆ. ಎರಡು ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಸೆಪ್ಟೆಂಬರ್ 6 ರಂದು ರಾತ್ರಿ 8 ಗಂಟೆಯ ನಂತರ ಪ್ರಕಟವಾಗಲಿದೆ. UGCET 2023 (ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಅಗ್ರಿಕಲ್ಚರ್, ವೆಟರ್ನರಿ, ಫಾರ್ಮಸಿ, BSc ನರ್ಸಿಂಗ್) ಕೋರ್ಸ್‌ಗಳಿಗೆ ವೈದ್ಯಕೀಯ ಸೀಟುಗಳನ್ನು ನಿಗದಿಪಡಿಸಿದ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದಿಲ್ಲ.

ಉನ್ನತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪಟ್ಟಿ

NIRF ಶ್ರೇಯಾಂಕ 2023 NIRF ಶ್ರೇಯಾಂಕ 2022 ವೈದ್ಯಕೀಯ ಕಾಲೇಜಿನ ಹೆಸರು
4 4 ನಿಮ್ಹಾನ್ಸ್(nimhans.ac.in)
9 10 ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲ (manipal.edu)
19 13 ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜು (stjohns.in)
30 31 ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಂಗಳೂರು (manipal.edu)
37 34 JSS ವೈದ್ಯಕೀಯ ಕಾಲೇಜು, ಮೈಸೂರು (jssuni.edu.in)
43 38 MS ರಾಮಯ್ಯ ವೈದ್ಯಕೀಯ ಕಾಲೇಜು (msrmc.ac.in)
NIRF ಶ್ರೇಯಾಂಕ 2023 NIRF ಶ್ರೇಯಾಂಕ 2022 ದಂತ ವೈದ್ಯಕೀಯ ಕಾಲೇಜಿನ ಹೆಸರು
2 2
ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ಮಣಿಪಾಲ (manipal.edu)
5 6
ಎಬಿ ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ (absmids.nitte.edu.in)
8 7
ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್, ಮಂಗಳೂರು (manipal.edu)
11 12 JSS ದಂತ ಕಾಲೇಜು ಮತ್ತು ಆಸ್ಪತ್ರೆ (jssuni.edu.in)
14 14
MS ರಾಮಯ್ಯ ಅಪ್ಲೈಡ್ ಸೈನ್ಸಸ್ ವಿಶ್ವವಿದ್ಯಾಲಯ (msrmc.ac.in)
22 20
SDM ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮತ್ತು ಆಸ್ಪತ್ರೆ (sdmcds.org)
25 18 ಸರ್ಕಾರಿ ದಂತ ಕಾಲೇಜು, ಬೆಂಗಳೂರು (gdcrib.karnataka.gov.in)
28 23 ಯೆನೆಪೋಯ ಡೆಂಟಲ್ ಕಾಲೇಜು (ydc.yenepoya.edu.in)
35 28
KLE ವಿಶ್ವನಾಥ ಕಟ್ಟಿ ದಂತ ವಿಜ್ಞಾನ ಸಂಸ್ಥೆ (kledental-bgm.edu.in)
36 ಬಾಪೂಜಿ ದಂತ ಕಾಲೇಜು ಮತ್ತು ಆಸ್ಪತ್ರೆ (bapujidental.edu)

ಇದನ್ನೂ ಓದಿ: ಡಿಜಿಟಲ್ ಕೌಶಲ್ಯಗಳನ್ನು ಸುಧಾರಿಸಲು ‘ಮೆಟಾ’ ಜೊತೆ ಶಿಕ್ಷಣ ಸಚಿವಾಲಯ ಪಾಲುದಾರಿಕೆ

ಡೆಂಟಲ್ ಸೀಟುಗಳನ್ನು ಪಡೆದಿರುವ ಅಭ್ಯರ್ಥಿಗಳು UGCET 2023 ರ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಮೊದಲು ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಬೇಕಾಗುತ್ತದೆ, ನಂತರ ಮಾತ್ರ ಅವರನ್ನು UGCET 2023 ರ ಎರಡನೇ ಸುತ್ತಿಗೆ ಪರಿಗಣಿಸಲಾಗುತ್ತದೆ. UGCET 2023 ರ ಸೀಟು ಹಂಚಿಕೆ ಫಲಿತಾಂಶಗಳನ್ನು ಸೆಪ್ಟೆಂಬರ್ 6 ರಂದು ರಾತ್ರಿ 8 ಗಂಟೆಯ ನಂತರ ಪ್ರಕಟಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ