Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET UG Result 2023: ನೀಟ್ ಯುಜಿ ಫಲಿತಾಂಶ ಪ್ರಕಟ, ಈ ವೆಬ್​ಸೈಟ್​ ಮೂಲಕ ರಿಸಲ್ಟ್ ಪರಿಶೀಲಿಸಬಹುದು

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. neet.nta.nic.in ವೆಬ್‌ಸೈಟ್‌ನಲ್ಲಿ NEET-UG ಫಲಿತಾಂಶ ಲಭ್ಯವಿದೆ.

NEET UG Result 2023: ನೀಟ್ ಯುಜಿ ಫಲಿತಾಂಶ ಪ್ರಕಟ, ಈ ವೆಬ್​ಸೈಟ್​ ಮೂಲಕ ರಿಸಲ್ಟ್ ಪರಿಶೀಲಿಸಬಹುದು
NEET UG Result 2023; ನೀಟ್ ಯುಜಿ ಫಲಿತಾಂಶ ಪ್ರಕಟ (ಸಾಂದರ್ಭಿಕ ಚಿತ್ರ)
Follow us
Rakesh Nayak Manchi
|

Updated on:Jun 13, 2023 | 9:42 PM

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. neet.nta.nic.in ವೆಬ್‌ಸೈಟ್‌ನಲ್ಲಿ NEET-UG ಫಲಿತಾಂಶ ಲಭ್ಯವಿದೆ. NEET UG 2023 ಪರೀಕ್ಷೆಯು ಮೇ 7 ರಂದು ಭಾರತದ ಹೊರಗಿನ 14 ನಗರಗಳು ಸೇರಿದಂತೆ ದೇಶಾದ್ಯಂತ 499 ನಗರಗಳಲ್ಲಿನ 4,097 ಕೇಂದ್ರಗಳಲ್ಲಿ ನಡೆದಿತ್ತು. ಪರೀಕ್ಷಾ ಏಜೆನ್ಸಿಯು ಜೂನ್ 4 ರಂದು ತಾತ್ಕಾಲಿಕ ಕೀ ಉತ್ತರ ಪ್ರಕಟಿಸಿತ್ತು. ಜೂನ್ 6 ರವರೆಗೆ ಅಭ್ಯರ್ಥಿಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ವರದಿಗಳ ಪ್ರಕಾರ, 20 ಲಕ್ಷ ಅಭ್ಯರ್ಥಿಗಳು MBBS, BDS ಮತ್ತು ಇತರ ಸಂಬಂಧಿತ ಕಾರ್ಯಕ್ರಮಗಳಿಗೆ ಪ್ರವೇಶಕ್ಕಾಗಿ NEET UG 2023 ಪರೀಕ್ಷೆಯನ್ನು ತೆಗೆದುಕೊಂಡಿದ್ದಾರೆ. ಹಾಗಾದರೆ ಫಲಿತಾಂಶ ಪರಿಶೀಲಿಸುವುದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

ಇದನ್ನೂ ಓದಿ: KCET Results 2023: ಜೂನ್ 14ರಂದು ಕೆ-ಸೆಟ್ ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ, ಫಲಿತಾಂಶ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

NEET UG 2023 ಫಲಿತಾಂಶವನ್ನು ಪರಿಶೀಲಿಸುವ ವಿಧಾನ

ಹಂತ 1: neet.nta.nic.in. ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ

ಹಂತ 2: ಮುಖಪುಟದಲ್ಲಿ ‘NEET UG 2023 ಫಲಿತಾಂಶ’ ಲಿಂಕ್ ಅನ್ನು ಕ್ಲಿಕ್ ಮಾಡಿ

ಹಂತ 3: ನಂತರ, ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಹಂತ 4: NEET UG 2023 ಫಲಿತಾಂಶವು ಪರದೆಯ ಮೇಲೆ ಬರಲಿದೆ

ಹಂತ 5: ಸ್ಕೋರ್‌ಕಾರ್ಡ್ PDF ಅನ್ನು ಡೌನ್‌ಲೋಡ್ ಮಾಡಿ

ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Tue, 13 June 23

ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್​ಪಿ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು