AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2nd PUC Model Question Paper: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ; ವಿವರ ಇಲ್ಲಿದೆ

ಟ್ವಿಟರ್​​ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. pue.kar.nic.in ವೆಬ್​​ಸೈಟ್​ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ ನೋಡಲು ಇಲ್ಲಿ ಕ್ಲಿಕ್ ಮಾಡಿ

2nd PUC Model Question Paper: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ; ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Feb 02, 2022 | 8:08 PM

Share

ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ. 2021-22ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ ಹಿನ್ನೆಲೆ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. pue.kar.nic.in ವೆಬ್​​ಸೈಟ್​ನಲ್ಲಿ ಪ್ರಶ್ನೆ ಪತ್ರಿಕೆ ಲಭ್ಯವಾಗಿದೆ. ಮಾದರಿ ಪ್ರಶ್ನೆ ಪತ್ರಿಕೆ ನೋಡಲು ಇಲ್ಲಿ ಕ್ಲಿಕ್ ಮಾಡಿ- ಮಾದರಿ ಪ್ರಶ್ನೆ ಪತ್ರಿಕೆ

2021- 22 ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದನ್ನೂ ಓದಿ: ಇನ್ನಾದರೂ ಪುಸ್ತಕ ತೆರೆದು ಓದಲಿ; ಅನಗತ್ಯವಾಗಿ ಆರ್​ಎಸ್​ಎಸ್​ ಬಗ್ಗೆ ಮಾತಾಡುವುದು ಸರಿಯಲ್ಲ: ಡಿಕೆ ಸುರೇಶ್ ಟ್ವೀಟ್​ಗೆ ಬಿಸಿ ನಾಗೇಶ್ ಪ್ರತಿಕ್ರಿಯೆ

ಇದನ್ನೂ ಓದಿ: ಅಂತಿಮ ವರ್ಷದ ಎಮ್ ಬಿ ಬಿ ಎಸ್ ಪರೀಕ್ಷೆ ಮುಂದೂಡುವಂತೆ ಆರ್ ಜಿ ಯು ಎಚ್ ಎಸ್ ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಪತ್ರ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!