AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Supplementary Exam Result 2022: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣ, ಈ ವೆಬ್‌ಸೈಟ್‌ ಮೂಲಕ ರಿಸಲ್ಟ್ ನೋಡಿ

2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆದಿತ್ತು. ಇದರಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

SSLC Supplementary Exam Result 2022: ಎಸ್ಎಸ್ಎಲ್​ಸಿ ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣ, ಈ ವೆಬ್‌ಸೈಟ್‌ ಮೂಲಕ ರಿಸಲ್ಟ್ ನೋಡಿ
ಸಾಂಧರ್ಬಿಕ ಚಿತ್ರ Image Credit source: Hindustan Times
TV9 Web
| Edited By: |

Updated on:Jul 20, 2022 | 7:23 PM

Share

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ(SSLC Supplementary Exam Result 2022) ಪ್ರಕಟಗೊಂಡಿದ್ದು ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸಂಪೂರ್ಣ ಫಲಿತಾಂಶ ನಾಳೆ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಮಾಹಿತಿ ನೀಡಿದ್ದಾರೆ.

2022ರ ಜೂನ್ 27ರಿಂದ ಜುಲೈ 4ರ ವರೆಗೆ ಎಸ್‌ಎಸ್ಎಲ್‌ಸಿ ಪೂರಕ ಪರೀಕ್ಷೆ ನಡೆದಿತ್ತು. ಇದರಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ. ನಾಳೆ ಮಧ್ಯಾಹ್ನ 12 ಗಂಟೆ ನಂತರ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. (https://karresults.nic.in/) ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ.

Published On - 7:16 pm, Wed, 20 July 22

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್