AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada Education Summit 2025: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅತ್ಯುತ್ತಮ ವೇದಿಕೆ ಟಿವಿ9 ಕನ್ನಡ ಶಿಕ್ಷಣ ಶೃಂಗಸಭೆ, ಇಲ್ಲಿದೆ ಮಾಹಿತಿ

ಮಕ್ಕಳ ಹೆಚ್ಚಿನ ಶಿಕ್ಷಣ ಬಗ್ಗೆ ಯೋಚಿಸುತ್ತಿರುವ ಪೋಷಕರಿಗಾಗಿ, ಟಿವಿ9 ಇದೀಗ ಹೊಸ ದಾರಿ ತೋರಿಸಿದೆ. ಟಿವಿ 9 ಕನ್ನಡ ಶಿಕ್ಷಣ ಶೃಂಗಸಭೆ 2025 ( TV9 Kannada Education Summit 2025) ಮೂರು ದಿನಗಳ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ನಡೆಯಲಿದೆ. ವಿದ್ಯಾರ್ಥಿಗಳನ್ನು ತಮ್ಮ ಕನಸಿನ ವೃತ್ತಿಜೀವನದ ಕಡೆಗೆ ಮಾರ್ಗದರ್ಶನ ಮಾಡಲು ವಿನ್ಯಾಸಗೊಳಿಸಲಾದ ಸಮಗ್ರ ವೇದಿಕೆ ಇದಾಗಿದ್ದು, ಈ ಕಾರ್ಯಕ್ರಮದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

TV9 Kannada Education Summit 2025: ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಅತ್ಯುತ್ತಮ ವೇದಿಕೆ ಟಿವಿ9 ಕನ್ನಡ ಶಿಕ್ಷಣ ಶೃಂಗಸಭೆ, ಇಲ್ಲಿದೆ ಮಾಹಿತಿ
ಟಿವಿ 9 ಕನ್ನಡ ಶಿಕ್ಷಣ ಶೃಂಗಸಭೆ
ಸಾಯಿನಂದಾ
| Edited By: |

Updated on: Apr 02, 2025 | 5:52 PM

Share

ಬೆಂಗಳೂರು, ಏಪ್ರಿಲ್ 2 : ಎಸ್ ಎಸ್ ಎಲ್ ಸಿ (SSLC) ಹಾಗೂ ಪಿಯುಸಿ (PUC) ಬಳಿಕ ಮುಂದೇನು ಮಾಡುವುದು ಎನ್ನುವ ಗೊಂದಲವಿದೆಯೇ? ಭಾರತ ಮತ್ತು ವಿದೇಶಗಳಲ್ಲಿ ಉನ್ನತ ಶಿಕ್ಷಣ ಆಯ್ಕೆಗಳ ಬಗ್ಗೆ ಹುಡುಕಾಟ ನಡೆಸುತ್ತಿರುವವರಿಗೆ ಟಿವಿ9 ಕನ್ನಡ ವಾಹಿನಿ ವತಿಯಿಂದ ಶಿಕ್ಷಣ ಶಂಗಸಭೆ (TV9 Kannada Education Summit 2025) ಪರಿಪೂರ್ಣ ವೇದಿಕೆಯಾಗಿದೆ. ಇದೇ ಏಪ್ರಿಲ್ 4 ರಿಂದ 6 ರವರೆಗೆ ಬೆಂಗಳೂರಿ (Banglore)ನ ತ್ರಿಪುರವಾಸಿನಿ ಅರಮನೆ ಮೈದಾನ (Tripuravasini at palace grounds) ದಲ್ಲಿ ಶಿಕ್ಷಣ ಶೃಂಗಸಭೆಯೂ ನಡೆಯಲಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯದ ದಾರಿ ಕಂಡುಕೊಳ್ಳಲು ಸಹಾಯವಾಗಲಿದೆ.

ಈ ಕಾರ್ಯಕ್ರಮದಲ್ಲಿ ಹಲವು ಪ್ರತಿಷ್ಠಿತ ಕಾಲೇಜುಗಳ ಸಹಯೋಗದಲ್ಲಿ ಸಮ್ಮಿಟ್ ನಡೆಯುತ್ತಿದ್ದು, ದೇಶದ ಪ್ರತಿಷ್ಠಿತ ಕಾಲೇಜುಗಳು ಇದರಲ್ಲಿ ಭಾಗಿಯಾಗಲಿವೆ. ಶಿಕ್ಷಣ ಸೇರಿದಂತೆ, ಹೊಸ ವೃತ್ತಿ ಅವಕಾಶಗಳ ಬಗ್ಗೆ ತಜ್ಞರ ಜೊತೆಯಲ್ಲಿ ಅಭಿಪ್ರಾಯಗಳನ್ನು ಪಡೆಯಬಹುದು. ವೈವಿಧ್ಯಮಯ ಕೋರ್ಸ್ ಆಯ್ಕೆಗಳ ಬಗ್ಗೆ ಮಾಹಿತಿ ಪಡೆಯಲು ಇದೊಂದು ಸೂಕ್ತ ವೇದಿಕೆಯಾಗಿದೆ. ಎಂಜಿನಿಯರಿಂಗ್, ಮೆಡಿಸಿನ್, ಫಾರ್ಮಾ, ಕಲೆ ಮತ್ತು ವಿಜ್ಞಾನ, ಫೈರ್ ಸೇಫ್ಟಿ, ಹೋಟೆಲ್ ಮ್ಯಾನೇಜ್ಮೆಂಟ್, ಅನಿಮೇಶನ್, ಕಾಮರ್ಸ್, ಫೈನಾನ್ಸ್, ಫೈರ್ ಸೇಫ್ಟಿ, ಮ್ಯಾನೇಜ್ಮೆಂಟ್ ಇತ್ಯಾದಿ ವಿವಿಧ ವಿಭಾಗಗಳಲ್ಲಿ ಲಭ್ಯ ಇರುವ ಕೋರ್ಸ್​ಗಳ ಬಗ್ಗೆ ಈ ಎಜುಕೇಶನ್ ಸಮ್ಮಿಟ್ ನಲ್ಲಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಫಿಕ್ಸ್? ರಿಸಲ್ಟ್ ನೋಡೋದು ಹೇಗೆಂದು ಇಲ್ಲಿ ನೋಡಿ

ಪ್ರಮುಖ ಕಾಲೇಜುಗಳು, ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳ ವೃತ್ತಿಪರರೊಂದಿಗೆ ಮುಖಾಮುಖಿಯಾಗಿ ಕೋರ್ಸ್ ವಿವರಗಳು, ಪ್ರವೇಶ ಪ್ರಕ್ರಿಯೆಗಳು ಮತ್ತು ಅರ್ಹತಾ ಮಾನದಂಡಗಳ ಮಾಹಿತಿ ಪಡೆದುಕೊಳ್ಳಲು ಅವಕಾಶವಿದೆ. ವೃತ್ತಿ ಮಾರ್ಗಗಳು ಮತ್ತು ಅಗತ್ಯವಿರುವ ಸಂಬಂಧಿತ ಶೈಕ್ಷಣಿಕ ಅರ್ಹತೆಗಳ ಬಗ್ಗೆ ತಿಳಿದುಕೊಳ್ಳಬಹುದು..ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉನ್ನತ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಗೊಂದಲಗಳಿದ್ದರೆ ತಜ್ಞರ ಮಾರ್ಗದರ್ಶನ ಪಡೆಯಬಹುದು. ಉಚಿತ ಪ್ರವೇಶ ಮತ್ತು ಅನುಕೂಲಕರ ಪಾರ್ಕಿಂಗ್ ಸೌಲಭ್ಯಗಳೊಂದಿಗೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು.

ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?