ಫೆಬ್ರವರಿ 5ರಂದು ದೆಹಲಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ...