ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ 2022 ಫಲಿತಾಂಶ ಪ್ರಮುಖ ವ್ಯಕ್ತಿಗಳು ( Suresh Bhardwaj )

Suresh Bhardwaj

Suresh Bhardwaj

BJP

ಸುರೇಶ್‌ ಭಾರದ್ವಾಜ್‌ರವರು ಹಿಮಾಚಲ ಪ್ರದೇಶದ ರಾಜಕೀಯ ರಂಗದಲ್ಲಿ ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ. ಅವರು ಬಿಜೆಪಿ ಪಕ್ಷದ ಟಿಕೆಟ್‌ ಪಡೆದು ಶಿಮ್ಲಾ ಮತಕ್ಷೇತ್ರದಿಂದ ಸ್ಪರ್ಧಿಸಿ ಜಯಶಾಲಿಯಾದ ನಂತರ ವಿಧಾನಸಭೆಯ ಸದಸ್ಯರಾಗಿರುವುದರ ಜೊತೆಗೆ ಜೈರಾಮ್‌ ಠಾಕೂರ್‌ರವರ ಮಂತ್ರಿಮಂಡಲದಲ್ಲಿ ಕಾನೂನು ಮತ್ತು ಶಿಕ್ಷಣ ಖಾತೆಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಶಿಮ್ಲಾದಲ್ಲಿ ಮಾರ್ಚ್‌ 15, 1952ರಂದು ಶಾರಧಾನಂದರ ಮಗನಾಗಿ ಜನಿಸಿದರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಶಿಮ್ಲಾದಲ್ಲೇ ಪಡೆದರು. ಕಾಲೇಜು ಶಿಕ್ಷಣದ ಅವಧಿಯಲ್ಲಿ ಅವರು ವಿದ್ಯಾರ್ಥಿ ಆಂದೋಲನದಲ್ಲಿ ಸಕ್ರಿಯರಾಗಿ ಭಾಗವಹಿಸಿದ್ದರು. ತಮ್ಮ ಸಂಘಟನೆಯಲ್ಲಿ ವಿವಿಧ ಹೊಣೆಗಾರಿಕೆಗಳನ್ನು ನಿರ್ವಹಿಸಿದ ನಂತರ ಅವರು 2003ರಿಂದ 2006ರವರೆಗೆ ಹಿಮಾಚಲ ಪ್ರದೇಶದ ಬಿಜೆಪಿಯ ಅಧ್ಯಕ್ಷರಾಗಿದ್ದರು. ಇದಕ್ಕೂ ಮುನ್ನ ಅವರು ರಾಜ್ಯಸಭೆಯ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.

ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ 2022

ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ; ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಭರವಸೆ

ಚುನಾವಣೆ 2024 Sun, Dec 11, 2022 07:44 PM

Sukhvinder Singh Sukhu: ರಾಜಮನೆತನದ ಹೆಣ್ಮಗಳು, ಮಾಜಿ ಸಿಎಂ ಪತ್ನಿಯನ್ನೇ ಹಿಂದಿಕ್ಕಿ ಸಿಎಂ ಕುರ್ಚಿಗೇರಿದ ಸುಖ್ವಿಂದರ್‌ ಸಿಂಗ್‌ ಸುಖು ಯಾರು?

ಹಿಮಾಚಲ ಕೈ ಭಿನ್ನಮತ ಸುಖಾಂತ್ಯ: ಸುಖ್ವಿಂದರ್ ಸಿಂಗ್ ಸಿಎಂ, ಮುಕೇಶ್ ಅಗ್ನಿಹೋತ್ರಿಗೆ ಉಪಮುಖ್ಯಮಂತ್ರಿ ಸ್ಥಾನ

ರಾಜಕೀಯ ಸುದ್ದಿ Sat, Dec 10, 2022 05:17 PM

Himachal Pradesh CM: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಪ್ರಿಯಾಂಕಾ ಗಾಂಧಿ ನಿರ್ಧಾರ; ಕಾಂಗ್ರೆಸ್ ಮೂಲಗಳ ಮಾಹಿತಿ

ಸಿಎಂ ಆಯ್ಕೆ ಕಗ್ಗಂಟ್ಟು: ಹಿಮಾಚಲ ಪ್ರದೇಶ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ 2024 Fri, Dec 9, 2022 05:46 PM

ಗುಜರಾತ್, ಹಿಮಾಚಲ ಪ್ರದೇಶ ಫಲಿತಾಂಶ: ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಈ 6 ನಾಯಕರ ಮೇಲೆ ಹೀಗಿರಲಿದೆ ಪರಿಣಾಮ

ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಮುಳುವಾದ ಬಂಡಾಯ; ಲೆಕ್ಕಾಚಾರ ತಪ್ಪಿಸಿದ ರೆಬೆಲ್ ಮತ

ಚುನಾವಣೆ 2024 Fri, Dec 9, 2022 08:38 AM

ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆಯದ ಆಮ್ ಆದ್ಮಿ ಪಕ್ಷ, ಕೆಲವು ಕ್ಷೇತ್ರಗಳಲ್ಲಿ ಸಿಕ್ಕಿದ್ದು ನೋಟಾಗಿಂತಲೂ ಕಡಿಮೆ ಮತ

ಚುನಾವಣೆ 2024 Thu, Dec 8, 2022 09:49 PM

Election Results 2022: ಕಾರ್ಯಕರ್ತರನ್ನುದ್ದೇಶಿಸಿ ಮೋದಿ ಮಾತು: ಇಲ್ಲಿದೆ ಭಾಷಣದ ಮುಖ್ಯಾಂಶಗಳು

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್