ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ 2022 - ಕ್ಷೇತ್ರಗಳು

ನಿಮ್ಮ ಅಸೆಂಬ್ಲಿ ಸ್ಥಾನವನ್ನು ಆರಿಸಿ

    ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ವಿಧಾನಸಭಾ ಸ್ಥಾನಗಳಿವೆ. ಈ ಪುಟದಲ್ಲಿ ನೀವು ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಬಗ್ಗೆ ತಿಳಿಯಬಹುದಾಗಿದೆ. ಹಿಮಾಚಲ ಪ್ರದೇಶದ ಕೆಲ ವಿಧಾನಸಭಾ ಕ್ಷೇತ್ರಗಳು ಒಂದಲ್ಲಾ ಒಂದು ಕಾರಣದಿಂದ ವಿಶೇಷ ಪ್ರಾಮುಖ್ಯತೆ ಗಳಿಸುತ್ತವೆ ಹಾಗೂ ಇವುಗಳ ಬಗ್ಗೆ ಪ್ರತಿ ಬಾರಿಯೂ ಚರ್ಚೆಗಳಾಗುತ್ತವೆ. ಅಂತಹ ವಿಶೇಷವಾದ ಕ್ಷೇತ್ರಗಳಿಗೆ ಸಂಬಂಧಿಸಿದ ಎಲ್ಲಾ ವಿಶೇಷ ಮಾಹಿತಿಗಳನ್ನು ನಾವು ನಿಮಗೆ ತಲುಪಿಸುತ್ತೇವೆ. ನೀವೀಗ ಈ ಪುಟದಲ್ಲಿ ಓದುತ್ತಿರುವ ಮಾಹಿತಿಗಳು 2022ನೇ ವರ್ಷದ ಮಾಹಿತಿಗಳ ಮೇಲೆ ಆಧಾರಿತವಾಗಿವೆ.

    2022ರಲ್ಲಿ ಶಾಸಕರಾದವರು ಯಾರು ?

    ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ 2022

    ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ; ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಭರವಸೆ

    ಚುನಾವಣೆ 2025 Sun, Dec 11, 2022 07:44 PM

    Sukhvinder Singh Sukhu: ರಾಜಮನೆತನದ ಹೆಣ್ಮಗಳು, ಮಾಜಿ ಸಿಎಂ ಪತ್ನಿಯನ್ನೇ ಹಿಂದಿಕ್ಕಿ ಸಿಎಂ ಕುರ್ಚಿಗೇರಿದ ಸುಖ್ವಿಂದರ್‌ ಸಿಂಗ್‌ ಸುಖು ಯಾರು?

    ಹಿಮಾಚಲ ಕೈ ಭಿನ್ನಮತ ಸುಖಾಂತ್ಯ: ಸುಖ್ವಿಂದರ್ ಸಿಂಗ್ ಸಿಎಂ, ಮುಕೇಶ್ ಅಗ್ನಿಹೋತ್ರಿಗೆ ಉಪಮುಖ್ಯಮಂತ್ರಿ ಸ್ಥಾನ

    ರಾಜಕೀಯ ಸುದ್ದಿ Sat, Dec 10, 2022 05:17 PM

    Himachal Pradesh CM: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಪ್ರಿಯಾಂಕಾ ಗಾಂಧಿ ನಿರ್ಧಾರ; ಕಾಂಗ್ರೆಸ್ ಮೂಲಗಳ ಮಾಹಿತಿ

    ಸಿಎಂ ಆಯ್ಕೆ ಕಗ್ಗಂಟ್ಟು: ಹಿಮಾಚಲ ಪ್ರದೇಶ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬೆಳವಣಿಗೆ

    ಚುನಾವಣೆ 2025 Fri, Dec 9, 2022 05:46 PM

    ಗುಜರಾತ್, ಹಿಮಾಚಲ ಪ್ರದೇಶ ಫಲಿತಾಂಶ: ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಈ 6 ನಾಯಕರ ಮೇಲೆ ಹೀಗಿರಲಿದೆ ಪರಿಣಾಮ

    ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಮುಳುವಾದ ಬಂಡಾಯ; ಲೆಕ್ಕಾಚಾರ ತಪ್ಪಿಸಿದ ರೆಬೆಲ್ ಮತ

    ಚುನಾವಣೆ 2025 Fri, Dec 9, 2022 08:38 AM

    ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆಯದ ಆಮ್ ಆದ್ಮಿ ಪಕ್ಷ, ಕೆಲವು ಕ್ಷೇತ್ರಗಳಲ್ಲಿ ಸಿಕ್ಕಿದ್ದು ನೋಟಾಗಿಂತಲೂ ಕಡಿಮೆ ಮತ

    ಚುನಾವಣೆ 2025 Thu, Dec 8, 2022 09:49 PM

    Election Results 2022: ಕಾರ್ಯಕರ್ತರನ್ನುದ್ದೇಶಿಸಿ ಮೋದಿ ಮಾತು: ಇಲ್ಲಿದೆ ಭಾಷಣದ ಮುಖ್ಯಾಂಶಗಳು