Rajendra Vishwanath Arlekar

Rajendra Vishwanath Arlekar

2021 - Present

ಜುಲೈ 13, 2021 ರಿಂದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅರ್ಲೇಕರ್ ಅವರು ಜುಲೈ 13, 2021 ರಂದು ಹಿಮಾಚಲದ ಹೊಸ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜೇಂದ್ರ ಅರ್ಲೇಕರ್ ಗೋವಾ ರಾಜಕೀಯದ ಪ್ರಮುಖ ನಾಯಕರು. ಭಾರತೀಯ ಜನತಾ ಪಕ್ಷದ ಕಾರ್ಯಕರ್ತನಾಗಿ ರಾಜಕೀಯ ಪಯಣ ಆರಂಭಿಸಿದ ಅರ್ಲೇಕರ್ ಅವರು ಗೋವಾ ಶಾಸಕರಾಗಿ ನಂತರ ಸಚಿವರೂ ಆಗಿ ಕೆಲಸ ನಿರ್ವಹಿಸಿದ್ದಾರೆ.

Himachal Pradesh Governor

ಈ ಪುಟದಲ್ಲಿ ನೀವು ಹಿಮಾಚಲಪ್ರದೇಶ ನ ಎಲ್ಲಾ ರಾಜ್ಯಪಾಲರುಗಳ ಬಗ್ಗೆ ತಿಳಿದುಕೊಳ್ಳಬಹುದು. ಅವರ ಅಧಿಕಾರಾವಧಿಗೆ ಸಂಬಂಧಿಸಿದ ಮಾಹಿತಿಯನ್ನು ಸಹ ನೀವು ಓದಬಹುದು.

No# Governor from to
21 Rajendra Vishwanath Arlekar 13 Jul 2021 Present
20 Bandaru Dattatreya 11 Sep 2019 13 Jul 2021
19 Kalraj Mishra 22 Jul 2019 10 Sep 2019
18 Acharya Devvrat 12 Aug 2015 21 Jul 2019
- Kalyan Singh (addl. charge) 28 Jan 2015 12 Aug 2015
17 Urmila Singh 25 Jan 2010 24 Jan 2015
16 Prabha Rau 19 Jul 2008 24 Jan 2010
15 Justice (Retd.) Vishnu Sadashiv Kokje 08 May 2003 19 Jul 2008
14 Sh. Suraj Bhan 23 Nov 2000 07 May 2003
13 Sh. Vishnu Kant Shastri 02 Dec 1999 23 Nov 2000
12 Smt. V. S. Ramadevi 26 Jul 1997 01 Dec 1999
- Sh. Mahabir Prasad (addl. charge) 23 Apr 1996 25 Jul 1997
11 Smt. Sheila Kaul 17 Nov 1995 22 Apr 1996
- Sh. Mahabir Prasad (addl. charge) 18 Sep 1995 16 Nov 1995
10 Sh. Sudhakarrao Naik 30 Jul 1994 17 Sep 1995
- Justice Viswanathan Ratnam (addl. charge) 10 Jul 1994 30 Jul 1994
- Sh. Surendra Nath (addl. charge) 27 Nov 1993 09 Jul 1994
9 Sh. Gulsher Ahmad 30 Jun 1993 26 Nov 1993
8 Sh. Bali Ram Bhagat 11 Feb 1993 29 Jun 1993
- Sh. Surendra Nath (addl. charge) 30 Jan 1993 10 Dec 1993
7 Sh. Virendra Verma 20 Dec 1990 29 Jan 1993
6 Sh. B. Rachaiah 16 Feb 1990 19 Dec 1990
- Sh. H. A. Brari (addl. charge) 20 Dec 1989 12 Jan 1990
- Sh. S. M. H. Burney (addl. Charge) 02 Dec 1987 10 Jan 1988
5 Vice Admiral R. K. S. Ghandhi 17 Apr 1986 15 Feb 1990
- Justice Prabodh Dinkarrao Desai (addl. charge) 08 Mar 1986 16 Apr 1986
4 Sh. Hokishe Sema 16 Apr 1983 07 Mar 1986
3 Sh. A. K. Banerjee 26 Aug 1981 15 Apr 1983
2 Sh. Amin ud-din Ahmad Khan 17 Feb 1977 25 Aug 1981
1 Sh. S. Chakravarti 25 Jan 1971 16 Feb 1977

ಹಿಮಾಚಲಪ್ರದೇಶ ವಿಧಾನಸಭೆ ಸ್ಥಾನ

2022

2022ರಲ್ಲಿ ಶಾಸಕರಾದವರು ಯಾರು ?

ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆ

ಹಿಮಾಚಲ ಪ್ರದೇಶದ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣ ವಚನ; ಹಳೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಭರವಸೆ

ಚುನಾವಣೆ 2024 Sun, Dec 11, 2022 07:44 PM

Sukhvinder Singh Sukhu: ರಾಜಮನೆತನದ ಹೆಣ್ಮಗಳು, ಮಾಜಿ ಸಿಎಂ ಪತ್ನಿಯನ್ನೇ ಹಿಂದಿಕ್ಕಿ ಸಿಎಂ ಕುರ್ಚಿಗೇರಿದ ಸುಖ್ವಿಂದರ್‌ ಸಿಂಗ್‌ ಸುಖು ಯಾರು?

ಹಿಮಾಚಲ ಕೈ ಭಿನ್ನಮತ ಸುಖಾಂತ್ಯ: ಸುಖ್ವಿಂದರ್ ಸಿಂಗ್ ಸಿಎಂ, ಮುಕೇಶ್ ಅಗ್ನಿಹೋತ್ರಿಗೆ ಉಪಮುಖ್ಯಮಂತ್ರಿ ಸ್ಥಾನ

ರಾಜಕೀಯ ಸುದ್ದಿ Sat, Dec 10, 2022 05:17 PM

Himachal Pradesh CM: ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಪ್ರಿಯಾಂಕಾ ಗಾಂಧಿ ನಿರ್ಧಾರ; ಕಾಂಗ್ರೆಸ್ ಮೂಲಗಳ ಮಾಹಿತಿ

ಸಿಎಂ ಆಯ್ಕೆ ಕಗ್ಗಂಟ್ಟು: ಹಿಮಾಚಲ ಪ್ರದೇಶ ಕಾಂಗ್ರೆಸ್ ಪಾಳಯದಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ 2024 Fri, Dec 9, 2022 05:46 PM

ಗುಜರಾತ್, ಹಿಮಾಚಲ ಪ್ರದೇಶ ಫಲಿತಾಂಶ: ನರೇಂದ್ರ ಮೋದಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಈ 6 ನಾಯಕರ ಮೇಲೆ ಹೀಗಿರಲಿದೆ ಪರಿಣಾಮ

ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಮುಳುವಾದ ಬಂಡಾಯ; ಲೆಕ್ಕಾಚಾರ ತಪ್ಪಿಸಿದ ರೆಬೆಲ್ ಮತ

ಚುನಾವಣೆ 2024 Fri, Dec 9, 2022 08:38 AM

ಹಿಮಾಚಲ ಪ್ರದೇಶದಲ್ಲಿ ಖಾತೆ ತೆರೆಯದ ಆಮ್ ಆದ್ಮಿ ಪಕ್ಷ, ಕೆಲವು ಕ್ಷೇತ್ರಗಳಲ್ಲಿ ಸಿಕ್ಕಿದ್ದು ನೋಟಾಗಿಂತಲೂ ಕಡಿಮೆ ಮತ

ಚುನಾವಣೆ 2024 Thu, Dec 8, 2022 09:49 PM

Election Results 2022: ಕಾರ್ಯಕರ್ತರನ್ನುದ್ದೇಶಿಸಿ ಮೋದಿ ಮಾತು: ಇಲ್ಲಿದೆ ಭಾಷಣದ ಮುಖ್ಯಾಂಶಗಳು

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್