ಕರ್ನಾಟಕ ಸುದ್ದಿ
- ಕರ್ನಾಟಕ ಸುದ್ದಿ
- ಉಡುಪಿ (Udupi News)
- ಉತ್ತರ ಕನ್ನಡ (Uttara Kannada News)
- ಕಲಬುರಗಿ (Kalaburagi News)
- ಕೊಡಗು (Kodagu News)
- ಕೊಪ್ಪಳ (Koppal News)
- ಕೋಲಾರ (Kolar News)
- ಗದಗ (Gadag News)
- ಚಾಮರಾಜನಗರ (Chamarajanagara News)
- ಬೆಂಗಳೂರು
- ಬೆಂಗಳೂರು ಗ್ರಾಮಾಂತರ
- ಬಳ್ಳಾರಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ಚಿಕ್ಕಬಳ್ಳಾಪುರ
- ಚಿಕ್ಕಮಗಳೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ದಾವಣಗೆರೆ
- ಧಾರವಾಡ
- ಹಾಸನ
- ಹಾವೇರಿ
- ಮಂಡ್ಯ
- ಮೈಸೂರು
- ರಾಯಚೂರು
- ರಾಮನಗರ
- ಶಿವಮೊಗ್ಗ
- ತುಮಕೂರು
- ವಿಜಯಪುರ
- ಯಾದಗಿರಿ
ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಮಾಡಿದ್ರೆ ಹುಷಾರ್: ಕಠಿಣ ಕ್ರಮಕ್ಕೆ ಚಿಂತನೆ
ಕಡಿಮೆ ವೇಗದ ಎಲೆಕ್ಟ್ರಿಕ್ ವಾಹನಗಳಿಗೂ ಟ್ರಾಫಿಕ್ ರೂಲ್ಸ್
ಫುಟ್‌ಪಾತ್ ಬೈಕ್ ಸವಾರರಿಗೆ ದಂಡದ ಶಾಕ್: ಹಾಫ್ ಹೆಲ್ಮೆಟ್ ನಿಷೇಧಕ್ಕೆ ಚಿಂತನೆ
ನಂದಿನಿ ಹಾಲಿನ ಜೊತೆಗೆ ಬಸ್ ಟಿಕೆಟ್ ದರವೂ ಏರಿಕೆ: ಬೈರತಿ ಸುರೇಶ್ ಸುಳಿವು!
ವಿದ್ಯಾರ್ಥಿಗಳ ನಡುವೆ ಮಾರಾಮಾರಿ: ಚಾಕು ಇರಿದು ಬಿಕಾಂ ವಿದ್ಯಾರ್ಥಿಯ ಹತ್ಯೆ!
ತಮ್ಮ ವಿರುದ್ಧ ಸ್ಪರ್ಧೆಗೆ ಡಿಕೆ ಶಿವಕುಮಾರ್ಗೆ ವಿಜಯೇಂದ್ರ ಆಹ್ವಾನ
ವರುಣಾರ್ಭಟಕ್ಕೆ ಅವಾಂತರ: ಜಲಾವೃತಗೊಂಡ ಅಂಡರ್‌ಪಾಸ್; ಧರೆಗುರುಳಿದ ಮರಗಳು
ಬಸವರಾಜ್ ಕನ್ನಾಳೆ ತುಮಕೂರು ವಿವಿ ಸಿಂಡಿಕೇಟ್ ಸದಸ್ಯತ್ವಕ್ಕೂ ಕಂಟಕ
ಕಬ್ಬು ಬೆಳೆಗಾರರ ಪ್ರತಿಭಟನೆ ಬೆನ್ನಲ್ಲೇ ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ವಿಧಾನಸೌಧದಲ್ಲಿ ಉರ್ದು ದಿನಾಚರಣೆಗೆ ಶಾಸಕ ಸುರೇಶ್ ಕುಮಾರ್ ಆಕ್ಷೇಪ
ಸಿದ್ದಸಿರಿ ಸೌಹಾರ್ದ ಬ್ಯಾಂಕ್‌ನಲ್ಲಿ ಅಕ್ರಮ ನೇಮಕಾತಿ: ಕೋಟ್ಯಂತರ ರೂ ಗುಳುಂ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್ಗೆ ಹಾನಿ
ಪ್ರಯಾಣಿಕರಿಗೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಬಂಪರ್ ಗಿಫ್ಟ್
ಬೆಂಗಳೂರಿನ ಹಲವೆಡೆ ಅಬ್ಬರಿಸಿದ ವರುಣ: 8 ಜಿಲ್ಲೆಗಳಿಗೆ ನಾಳೆ ಯೆಲ್ಲೋ ಅಲರ್ಟ್
ಹೆಂಡ್ತಿ ಬದುಕುಳಿಯುತ್ತಿದ್ದಂತೆಯೇ ಪ್ರೇಯಸಿ ಜತೆ ಪತಿ ಆತ್ಮಹತ್ಯೆ
ಕೆಪಿಎಸ್‌ಸಿ ಹಗರಣ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಇಡಿ
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂ. ಪೀಕಲು ಯತ್ನಿಸಿದ್ದ 12 ಜನ ಅರೆಸ್ಟ್
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಮಂಗಳೂರಿನ MRPLನಲ್ಲಿ ಸ್ಫೋಟ: ಓರ್ವ ಸಾವು, 9 ಕಾರ್ಮಿಕರಿಗೆ ಗಾಯ
ಶಾಸಕ ದರ್ಶನ್ ಪುಟ್ಟಣ್ಣಯ್ಯ ನಡೆ ಖಂಡಿಸಿ ವಿಭಿನ್ನ ಪ್ರತಿಭಟನೆ
ಭಾರತದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಕೂಡ ಒಂದು. ಈ ಪೈಕಿ, ಕರ್ನಾಟಕ ರಾಜ್ಯದ ಸ್ಥಾನಮಾನ ಹೊಂದಿದೆ. ಕರ್ನಾಟಕವು ನೈಋತ್ಯ ಭಾರತದಲ್ಲಿ ಅರಬ್ಬೀ ಸಮುದ್ರದ ಕರಾವಳಿಯನ್ನು ಹೊಂದಿರುವ ರಾಜ್ಯವಾಗಿದೆ. ರಾಜಧಾನಿ ಬೆಂಗಳೂರು ನಗರವು ಐಟಿ ಹಬ್, ಸಿಲಿಕಾನ್ ಸಿಟಿ ಎಂಬ ಖ್ಯಾತಿಯನ್ನು ಹೊಂದಿದೆ. ಮೈಸೂರು ಸಂಸ್ಥಾನ ಎಂದೇ ಗುರುತಿಸಲ್ಪಟ್ಟಿದ್ದ ಈ ರಾಜ್ಯಕ್ಕೆ 1973ರಲ್ಲಿ ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣ ಮಾಡಲಾಯಿತು. ಕರ್ನಾಟಕ ಎಂಬುದು ಕರು+ನಾಡು ಎಂಬುದರಿಂದ ವ್ಯುತ್ಪತ್ತಿಯಾಗಿದೆ. ಕರುನಾಡು ಎಂದರೆ ಕಪ್ಪು ಮಣ್ಣಿನ ನಾಡು, ‘ಎತ್ತರದ ಪ್ರದೇಶ’ ಎಂಬ ಅರ್ಥವಿದೆ.
ಕರ್ನಾಟಕ ರಾಜ್ಯ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ 1500 ಅಡಿ ಎತ್ತರ ಇದ್ದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರದ ಪ್ರದೇಶಗಳಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ.
ಕರಾವಳಿ ಕರ್ನಾಟಕ, ಮಲೆನಾಡು, ಕಲ್ಯಾಣ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದಲ್ಲಿ ಒಟ್ಟು 31 ಜಿಲ್ಲೆಗಳಿವೆ.
ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರ್ಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ, ಯಾದಗಿರಿ ಇವು ಕರ್ನಾಟಕ ಜಿಲ್ಲೆಗಳು.