Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಎಪಿ ಅಭ್ಯರ್ಥಿಗಳ​ ಮೊದಲ ಪಟ್ಟಿ ಪ್ರಕಟ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಈ ಕೆಳಗಿನಂತಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಎಎಪಿ ಅಭ್ಯರ್ಥಿಗಳ​ ಮೊದಲ ಪಟ್ಟಿ ಪ್ರಕಟ
Follow us
ರಮೇಶ್ ಬಿ. ಜವಳಗೇರಾ
|

Updated on:Mar 20, 2023 | 2:54 PM

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Elections 2023)  ಆಮ್ ಆದ್ಮಿ ಪಾರ್ಟಿ (ಎಎಪಿ) (Aam Aadmi Party) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಇಂದು(ಮಾರ್ಚ್ 20) ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು 80 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದರು. ನಟ ಟೆನಿಸ್​ ಕೃಷ್ಣ ಹಾಗೂ ಬ್ರಿಜೇಶ್ ಕಾಳಪ್ಪ ಚುನಾವಣೆ ಕಣಕ್ಕಿಳಿಯಲಿದ್ದಾರೆ. ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸು ಕಂಡ ನಂತರ ಎಎಪಿ ಕರ್ನಾಟಕ ರಾಜಕೀಯದಲ್ಲೂ ಕಮಾಲ್​ ಮಾಡಲು ಕಸರತ್ತು ನಡೆಸಿದೆ. ಇನ್ನು ಪ್ರಮುಖವಾಗಿ ಎಎಪಿ ಮೊದಲ ಪಟ್ಟಿಯಲ್ಲಿ 7 ರೈತರು, 7 ಮಹಿಳೆಯರು ಹಾಗೂ 5 ಸಾಮಾಜಿಕ ಕಾರ್ಯಕರ್ತರಿಗೆ ಟಿಕೆಟ್‌ ನೀಡಿದೆ.  ಇನ್ನು ಪ್ರಮುಖವಾಗಿ ಕಾಂಗ್ರೆಸ್​ನಿಂದ ಬಂದಿರುವ ಬ್ರಿಜೇಶ್ ಕಾಳಪ್ಪ ಚಿಕ್ಕಪೇಟೆಯಿಂದ ಕಣಕ್ಕಿಳಿಯಲಿದ್ದಾರೆ. ಹಾಗೇ ನಟ ಟೆನ್ನಿಸ್‌ ಕೃಷ್ಣ ತುರುವೇಕೆರೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇನ್ನುಳಿದಂತೆ ಯಾರೆಲ್ಲ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.

ಯಾರು-ಯಾವ ಕ್ಷೇತ್ರಕ್ಕೆ?

  • ತೇರದಾಳ – ಅರ್ಜುನ ಹಲಗಿಗೌಡರ
  • ಬಾದಾಮಿ – ಶಿವರಾಯಪ್ಪ ಜೋಗಿನ
  • ಬಾಗಲಕೋಟೆ – ರಮೇಶ ಬದ್ನೂರ
  • ಅಥಣಿ – ಸಂಪತ್ ಕುಮಾರ ಶೆಟ್ಟಿ
  • ಬೈಲಹೊಂಗಲ – ಬಿ. ಎಂ. ಚಿಕ್ಕನಗೌಡರ
  • ರಾಮದುರ್ಗ – ಮಲ್ಲಿಕಾರ್ಜುನ ನದಾಫ್​
  • ಹುಬ್ಬಳ್ಳಿ-ದಾರವಾಡ ಪೂರ್ವ – ಬಸವರಾಜ ಎಸ್‌ ತೇರದಾಳ
  • ಹುಬ್ಬಳ್ಳಿ-ದಾರವಾಡ ಕೇಂದ್ರ – ವಿಕಾಸ ಸೊಪ್ಪಿನ
  • ಕಲಘಟಗಿ – ಮಂಜುನಾಥ ಜಕ್ಕಣ್ಣವರ
  • ರೋಣ – ಆನೇಕಲ್‌ ದೊಡ್ಡಯ್ಯ
  • ಬ್ಯಾಡಗಿ – ಎಂ. ಎನ್.‌ ನಾಯಕ
  • ರಾಣೆಬೆನ್ನೂರು – ಹನುಮಂತಪ್ಪ ಕಬ್ಬಾರ
  • ಬಸವಕಲ್ಯಾಣ – ದೀಪಕ ಮಲಗಾರ
  • ಹುಮನಾಬಾದ – ಬ್ಯಾಂಕ್‌ ರೆಡ್ಡಿ
  • ಬೀದರ್​ ದಕ್ಷಿಣ – ನಸೀಮುದ್ದಿನ್‌ ಪಟೇಲ
  • ಭಾಲ್ಕಿ – ತುಕಾರಾಮ ನಾರಾಯಣರಾವ್ ಹಜಾರೆ
  • ಔರಾದ – ಬಾಬುರಾವ ಅಡ್ಕೆ
  • ಕಲಬುರಗಿ  ಗ್ರಾಮೀಣ – ಡಾ. ರಾಘವೇಂದ್ರ ಚಿಂಚನಸೂರ
  • ಕಲಬುರಗಿ ದಕ್ಷಿಣ – ಸಿದ್ದರಾಮ ಅಪ್ಪಾರಾವ ಪಾಟೀಲ
  • ಕಲಬುರಗಿ ಉತ್ತರ – ಸಯ್ಯದ್‌ ಸಜ್ಜಾದ್‌ ಅಲಿ
  • ಇಂಡಿ – ಗೋಪಾಲ ಆರ್‌ ಪಾಟೀಲ
  • ಗಂಗಾವತಿ – ಶರಣಪ್ಪ ಸಜ್ಜಿಹೊಲ
  • ರಾಯಚೂರು – ಗ್ರಾಮೀಣ ಡಾ. ಸುಭಾಶಚಂದ್ರ ಸಾಂಭಾಜಿ
  • ರಾಯಚೂರು ನಗರ- ಡಿ. ವೀರೇಶ ಕುಮಾರ ಯಾದವ
  • ಮಾನ್ವಿ – ರಾಜಾ ಶಾಮಸುಂದರ ನಾಯಕ
  • ಲಿಂಗಸುಗೂರು – ಶಿವಪುತ್ರ ಗಾಣದಾಳ
  • ಸಿಂಧನೂರು – ಸಂಗ್ರಾಮ ನಾರಾಯಣ ಕಿಲ್ಲೇದ
  • ವಿಜಯನಗರ – ಡಿ. ಶಂಕರದಾಸ
  • ಕೂಡ್ಲಿಗಿ – ಶ್ರೀನಿವಾಸ ಎನ್
  •  ಹರಪನಹಳ್ಳಿ – ನಾಗರಾಜ ಎಚ್‌
  • ಚಿತ್ರಗುರ್ಗ – ಜಗದೀಶ ಬಿ. ಇ
  • ಜಗಳೂರು – ಗೋವಿಂದರಾಜು
  • ಹರಿಹರ – ಗಣೇಶಪ್ಪ ದುರ್ಗದ
  • ದಾವಣಗೆರೆ ಉತ್ತರ – ಶ್ರೀಧರ ಪಾಟೀಲ
  • ತುರುವೇಕೆರೆ – ಟೆನ್ನಿಸ್‌ ಕೃಷ್ಣ
  • ಕುಣಿಗಲ್‌ – ಜಯರಾಮಯ್ಯ
  • ಗುಬ್ಬಿ – ಪ್ರಭುಸ್ವಾಮಿ
  • ಶಿರಾ – ಶಶಿಕುಮಾರ್
  •  ಪಾವಗಡ – ರಾಮಾಂಜನಪ್ಪ ಎನ್
  •  ಶೃಂಗೇರಿ – ರಾಜನ್‌ ಗೌಡ ಎಚ್.ಎಸ್‌
  •  ಹಾಸನ – ಅಗಿಲೆ ಯೋಗೀಶ್‌
  •  ಭದ್ರಾವತಿ – ಆನಂದ್
  • ಶಿವಮೊಗ್ಗ – ನೇತ್ರಾವತಿ ಟಿ
  • ಸಾಗರ – ಕೆ. ದಿವಾಕರ
  • ಮೂಡಬಿದ್ರಿ – ವಿಜಯನಾಥ ವಿಠಲ ಶೆಟ್ಟಿ
  • ಮಂಗಳೂರು ನಗರ ದಕ್ಷಿಣ – ಸಂತೋಷ್‌ ಕಾಮತ
  • ಸುಳ್ಯ – ಸುಮನಾ
  • ಕಾರ್ಕಳ – ಡ್ಯಾನಿಯಲ್
  •  ಶಿರಸಿ – ಹಿತೇಂದ್ರ ನಾಯ್ಕ್
  • ಮಳವಳ್ಳಿ – ಬಿಸಿ ಮಹದೇವಸ್ವಾಮಿ
  • ಮಂಡ್ಯ – ಬೊಮ್ಮಯ್ಯ
  • ಪಿರಿಯಾಪಟ್ಟಣ – ರಾಜಶೇಖರ್‌ ದೊಡ್ಡಣ್ಣ
  • ಚಾಮರಾಜ – ಮಾಲವಿಕಾ ಗುಬ್ಬಿವಾಣಿ
  • ನರಹಿಂಹರಾಜ – ಧರ್ಮಶ್ರೀ
  • ಟಿ. ನರಸಿಪುರ – ಸಿದ್ದರಾಜು
  • ಮಾಗಡಿ – ರವಿಕಿರಣ್‌ ಎಂ.ಎನ್
  •  ರಾಮನಗರ – ನಂಜಪ್ಪ ಕಾಳೇಗೌಡ
  • ಕನಕಪುರ – ಪುಟ್ಟರಾಜು ಗೌಡ
  • ಚನ್ನಪಟ್ಟಣ – ಶರತ್ ಚಂದ್ರ
  • ದೇವನಹಳ್ಳಿ – ಶಿವಪ್ಪ ಬಿ.ಕೆ
  • ದೊಡ್ಡಬಳ್ಳಾಪುರ – ಪುರುಷೋತ್ತಮ
  • ನೆಲಮಂಗಲ – ಗಂಗಬೈಲಪ್ಪ ಬಿ.ಎಂ
  • ಬಾಗೇಪಲ್ಲಿ – ಮಧುಸೀತಪ್ಪ
  • ಚಿಂತಾಮಣಿ – ಸಿ. ಬೈರೆಡ್ಡಿ
  • ಕೊಲಾರ – ಆರ್.‌ ಗಗನ ಸುಕನ್ಯ
  • ಮಾಲೂರು – ರವಿಶಂಕರ್‌ ಎಂ
  • ದಾಸರಹಳ್ಳಿ – ಕೀರ್ತನ್‌ ಕುಮಾರ
  • ಮಹಾಲಕ್ಷ್ಮಿ ಲೇಔಟ್-ಶಾಂತಲಾ ದಾಮ್ಲೆ
  • ಮಲ್ಲೇಶ್ವರಂ – ಸುಮನ್ ಪ್ರಶಾಂತ್‌
  •  ಹೆಬ್ಬಾಳ – ಮಂಜುನಾಥ ನಾಯ್ಡು
  • ಪುಲಕೇಶಿನಗರ – ಸುರೇಶ್‌ ರಾಥೋಡ್‌
  • ಸಿ.ವಿ. ರಾಮನ್‌ ನಗರ – ಮೋಹನ ದಾಸರಿ
  • ಶಿವಾಜಿನಗರ – ಪ್ರಕಾಶ್‌ ನೆಡುಂಗಡಿ
  • ಶಾಂತಿನಗರ – ಕೆ ಮಥಾಯ್
  • ರಾಜಾಜಿನಗರ – ಬಿಟಿ ನಾಗಣ್ಣ
  • ವಿಜಯನಗರ – ಡಾ ರಮೇಶ್‌ ಬೆಲ್ಲಂಕೊಂಡ
  • ಚಿಕ್ಕಪೇಟೆ – ಬ್ರಿಜೇಶ್‌ ಕಾಳಪ್ಪ
  • ಪದ್ಮನಾಭನಗರ – ಅಜಯ್‌ ಗೌಡ
  • ಬಿ.ಟಿ.ಎಂ ಬಡಾವಣೆ – ಶ್ರೀನಿವಾಸ್‌ ರೆಡ್ಡಿ
  • ಬೊಮ್ಮನಹಳ್ಳಿ – ಸೀತಾರಾಮ್‌ ಗುಂಡಪ್ಪ

Published On - 2:10 pm, Mon, 20 March 23

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ