Afzalpur Election Result 2023: ಅಫಜಲ್ಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಾಲೀಕಯ್ಯ ಗುತ್ತೇದಾರರನ್ನು ಮಣಿಸಿದ ಎಂವೈ ಪಾಟೀಲ್

Afzalpur Assembly Election Result 2023 Live Counting Updates: ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಮಾಲೀಕಯ್ಯ ಗುತ್ತೇದಾರ ವಿರುದ್ಧ ಕಾಂಗ್ರೆಸ್​ನ ಎಂವೈ ಪಾಟೀಲ್ ವಿಜಯ ಸಾಧಿಸಿದ್ದಾರೆ.

Afzalpur Election Result 2023: ಅಫಜಲ್ಪುರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಮಾಲೀಕಯ್ಯ ಗುತ್ತೇದಾರರನ್ನು ಮಣಿಸಿದ ಎಂವೈ ಪಾಟೀಲ್
ಮಾಲೀಕಯ್ಯ ಗುತ್ತೇದಾರ್, ನಿತಿನ್ ಗುತ್ತೇದಾರ್
Follow us
Ganapathi Sharma
|

Updated on:May 13, 2023 | 10:26 PM

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆ(Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಅಫಜಲಪುರ ವಿಧಾನಸಭಾ ಕ್ಷೇತ್ರದಲ್ಲಿ (Afzalpur Assembly Constituency) ಬಿಜೆಪಿಯ ಮಾಲೀಕಯ್ಯ ಗುತ್ತೇದಾರ ವಿರುದ್ಧ ಕಾಂಗ್ರೆಸ್​ನ ಎಂವೈ ಪಾಟೀಲ್ ವಿಜಯ ಸಾಧಿಸಿದ್ದಾರೆ. ಜೆಡಿಎಸ್​​ನಿಂದ ಶಿವಕುಮಾರ್ ನಾಟೇಕರ್ ಸ್ಪರ್ಧಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳುವ ವಿಚಾರದಲ್ಲಿ ಗುತ್ತೇದಾರ್ ಕುಟುಂಬದಲ್ಲೇ ಪೈಪೋಟಿ ಎದುರಾಗಿತ್ತು. ಕೊನೆಗೂ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಮಾಲೀಕಯ್ಯ ಗುತ್ತೇದಾರ ಯಶಸ್ವಿಯಾಗಿದ್ದರು. ಇವರಿಗೆ ತಮ್ಮ ನಿತಿನ್ ಗುತ್ತೇದಾರ ಅವರಿಂದಲೇ ಬಂಡಾಯದ ಬಿಸಿ ತಟ್ಟಿತ್ತು.

ಈ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಗುತ್ತೇದಾರ್ ಸ್ಪರ್ಧಿಸಿದ್ದಾರೆ. ಸಹೋದರರ ಮಧ್ಯೆಯೇ ಇಲ್ಲಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕಳೆದ ಕೆಲ ವರ್ಷಗಳಿಂದ ನಾನು ಕ್ಷೇತ್ರದಲ್ಲಿ ಓಡಾಡುತ್ತಿದ್ದೇನೆ. ಸಹೋದರ ಮಾಲೀಕಯ್ಯ ಗುತ್ತೇದಾರ್ ಕೂಡ ಈ ಬಾರಿ ಟಿಕೆಟ್ ನನಗೆ ಬಿಟ್ಟು ಕೋಡುವುದಾಗಿ ಪ್ರಮಾಣ ಮಾಡಿ ಹೇಳಿದ್ದರು. ಆದರೆ, ಇದೀಗ ಅವರೇ ಟಿಕೆಟ್ ಪಡೆದಿದ್ದಾರೆ. ಹೀಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದು ಅವರು ವಾಗ್ದಾಳಿ ನಡೆಸಿದ್ದರು.

ಅಫಜಲಪುರದಲ್ಲಿ 2018 ರಲ್ಲಿ ಕಾಂಗ್ರೆಸ್​​ನ ಎಂವೈ ಪಾಟೀಲ 10,594 ಮತಗಳ ಅಂತರದಿಂದ ಜಯ ಗಳಿಸಿದ್ದರು. ಆಗಲೂ ಬಿಜೆಪಿಯಿಂದ ಮಾಲಿಕಯ್ಯ ಗುತ್ತೇದಾರ ಅವರೇ ಅಭ್ಯರ್ಥಿಯಾಗಿದ್ದರು. ರಾಜು ಗೌಡ ರೇವೂರ್ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು. 2018ರ ಚುನಾವಣೆಯಲ್ಲಿ ಒಟ್ಟಾರೆಯಾಗಿ ಏಳು ಮಂದಿ ಕಣದಲ್ಲಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:04 am, Sat, 13 May 23

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ