Karnataka Assembly Election: ಮತಗಟ್ಟೆಗೆ ಗಂಧದ ಕಡ್ಡಿ ಹಚ್ಚಿ ಪೂಜೆ ಸಲ್ಲಿಸಿದ ಕಾರ್ಯಕರ್ತ
ಇಂದು (ಮೇ.10) ವಿಧಾನಸಭೆ ಚುನಾವಣೆ ಮತದಾನ ಹಿನ್ನೆಲೆ ಮತಗಟ್ಟೆಗೆ ಗಂಧದ ಕಡ್ಡಿ ಹಚ್ಚಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ.
ಹಾವೇರಿ: ಇಂದು (ಮೇ.10) ವಿಧಾನಸಭೆ ಚುನಾವಣೆ(Karnataka Assembly Election) ಮತದಾನ ಹಿನ್ನೆಲೆ ಮತಗಟ್ಟೆಗೆ ಗಂಧದ ಕಡ್ಡಿ ಹಚ್ಚಿ ಕಾರ್ಯಕರ್ತರು ಪೂಜೆ ಸಲ್ಲಿಸಿದ್ದಾರೆ. ರಾಜ್ಯದ 224 ಕ್ಷೇತ್ರದಲ್ಲಿ ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತದಾನ ಮಾಡುತ್ತಿದ್ದಾರೆ. ಮುಂಜಾನೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದ್ದು, ಈಗಾಗಲೇ ಮತದಾರರು ಮತಗಟ್ಟೆಗೆ ಬಂದು ಮತ ಹಾಕುತ್ತಿದ್ದಾರೆ.
ಇನ್ನಷ್ಟು ಚುನಾವಣಾ ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos