AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bailhongal Election Result: ಬೈಲಹೊಂಗಲ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್​​ನ ಮಹಾಂತೇಶ್ ಎಸ್ ಕೌಜಲಗಿ ಗೆಲುವು

Bailhongal Assembly Election Results 2023 Live Counting Updates: ಬೈಲಹೊಂಗಲ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಶಂಕರ ಮಾಡಲಗಿ (ಜೆಡಿಎಸ್), ಬಿ. ಎಂ. ಚಿಕ್ಕನಗೌಡರ ಎಎಪಿ, ಬಿಜೆಪಿ ಅಭ್ಯರ್ಥಿ ಜಗದೀಶ್ ಚನ್ನಪ್ಪ ಮೇಟಗದ್, ಮತ್ತು ಕಾಂಗ್ರೆಸ್ ಪಕ್ಷದ ಮಹಾಂತೇಶ್ ಎಸ್ ಕೌಜಲಗಿ ಕಣದಲ್ಲಿದ್ದಾರೆ.

Bailhongal Election Result: ಬೈಲಹೊಂಗಲ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್​​ನ ಮಹಾಂತೇಶ್ ಎಸ್ ಕೌಜಲಗಿ ಗೆಲುವು
ಮಹಾಂತೇಶ್ ಎಸ್ ಕೌಜಲಗಿ
ರಶ್ಮಿ ಕಲ್ಲಕಟ್ಟ
|

Updated on:May 13, 2023 | 8:11 PM

Share

Bailhongal Assembly Election Results 2023: 1989, 1999 ಮತ್ತು 2013 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರ ಹಿಡಿದಾಗಲೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರ ಮಾತ್ರ ಜನತಾ ಪರಿವಾರದಾಗಿತ್ತು.1999ರಲ್ಲಿ ಸಂಯುಕ್ತ ಜನತಾದಳದಿಂದ ಗೆದ್ದ ಮಹಾಂತೇಶ ಕೌಜಲಗಿ 2004 ರಲ್ಲಿ ಕಾಂಗ್ರೆಸ್ ಸೇರಿದಾಗ ಇಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಅಂದಹಾಗೆ ಇಲ್ಲಿ ಎರಡು ಬಾರಿ ಬಿಜೆಪಿ ಗೆದ್ದಿದೆ. 2013ರಲ್ಲಿ ಇಲ್ಲಿ ಕೆಜೆಪಿ ಗೆದ್ದಿದ್ದು 2018 ರಲ್ಲಿ ಸುದೀರ್ಘ 33 ವರ್ಷಗಳ ಬಳಿಕ ಇಲ್ಲಿ ಕೈ ಮೇಲುಗೈ ಸಾಧಿಸಿತ್ತು. ಈ ಬಾರಿ ಕಾಂಗ್ರೆಸ್ ಪಕ್ಷದ ಮಹಾಂತೇಶ್ ಎಸ್ ಕೌಜಲಗಿ ಇಲ್ಲಿ ಗೆಲುವು ಸಾಧಿಸಿದ್ದಾರೆ.

2004ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ವಿರೂಪಾಕ್ಷಿ ಸಿ ಎಂ ಬರೋಬ್ಬರಿ 11,575 ಮತಗಳ ಅಂತರದಿಂದ ಗೆದ್ದು ಬೀಗಿದ್ದರು. 2008ರಲ್ಲಿ ಬಿಜೆಪಿಯ ಜಗದೀಶ್ ವಿರೂಪಾಕ್ಷಿ ಸಿ ಮೇಟಗುಡ್ಡ ಗೆದ್ದಿದ್ದು, 2013ರಲ್ಲಿ ಕೆಜಿಪಿ ಪಕ್ಷದ ಡಾ. ವಿಶ‍್ವನಾಥ್ ಈರನಗೌಡ ಪಾಟೀಲ್ ಗೆದ್ದಿದ್ದರು. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಹಾಂತೇಶ್ ಎಸ್ ಕೌಜಲಗಿ ಅವರು 5,122 ಮತಗಳ ಅಂತರದಿಂದ ಪಕ್ಷೇತರ ಅಭ್ಯರ್ಥಿ ಜಗದೀಶ್ ಚನ್ನಪ್ಪ ಮೆಟಗುಡ್ಡ ಅವರನ್ನು ಪರಾಭವಗೊಳಿಸಿದ್ದಾರೆ. ಈ ಬಾರಿ ಶಂಕರ ಮಾಡಲಗಿ ಜೆಡಿಎಸ್, ಬಿ. ಎಂ. ಚಿಕ್ಕನಗೌಡರ ಎಎಪಿ, ಬಿಜೆಪಿ ಅಭ್ಯರ್ಥಿ ಜಗದೀಶ್ ಚನ್ನಪ್ಪ ಮೇಟಗದ್, ಮತ್ತು ಕಾಂಗ್ರೆಸ್ ಪಕ್ಷದ ಮಹಾಂತೇಶ್ ಎಸ್ ಕೌಜಲಗಿ ಕಣದಲ್ಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:40 am, Sat, 13 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?