AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Basavakalyan Election Results: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಜೆಪಿಯ ಶರಣು ಸಲಗರಗೆ ಗೆಲುವು

Basavakalyan Assembly Election Result 2023 Live Counting Updates: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ (Basavakalyan Assembly constituency) ಬಿಜೆಪಿಯು ಹಾಲಿ ಶಾಸಕ ಶರಣು ಸಲಗರ ಅವರನ್ನೇ ಕಣಕ್ಕಿಳಿಸಿದ್ದು, ಅವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Basavakalyan Election Results: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಬಿಜೆಪಿಯ ಶರಣು ಸಲಗರಗೆ ಗೆಲುವು
ಶರಣು ಸಲಗರ
Follow us
Ganapathi Sharma
|

Updated on:May 13, 2023 | 10:54 PM

Basavakalyan Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಿಂದ (Basavakalyan Assembly constituency) ಬಿಜೆಪಿಯು ಹಾಲಿ ಶಾಸಕ ಶರಣು ಸಲಗರ ಅವರನ್ನೇ ಕಣಕ್ಕಿಳಿಸಿದ್ದು, ಅವರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್​ ಪಕ್ಷವು ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಪುತ್ರ ವಿಜಯ್ ಧರಂಸಿಂಗ್ ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್​ನಿಂದ ಸಂಜೀವ್ ಕುಮಾರ್ ಸ್ಪರ್ಧಿಸಿದ್ದರೆ ಎಎಪಿಯಿಂದ ದೀಪಕ ಮಲಗಾರ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರದಲ್ಲಿ 2021ರಲ್ಲಿ ನಡೆದಿದ್ದ ಉಪಚುನಾವಣೆಯಲ್ಲಿ ಶರಣು ಸಲಗರ 20,629 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಬಿಜೆಪಿಯ ಮಲ್ಲಿಕಾರ್ಜುನ ಖೂಬಾ ವಿರುದ್ಧ ಜಯ ಗಳಿಸಿದ್ದ ಶರಣು ಸಲಗರ ನಂತರ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಜೆಡಿಎಸ್​ನ ಮಲ್ಲಿಕಾರ್ಜುನ್ ಸಿದ್ರಾಮಪ್ಪ ಖೂಬಾ ಗೆಲುವು ಸಾಧಿಸಿದ್ದರು.

ಇತ್ತೀಚೆಗೆ ರಾಮನವಮಿಯ ಸಂದರ್ಭದಲ್ಲಿ ಶರಣು ಸಲಗರ ಅವರು ಬಸವಕಲ್ಯಾಣದಲ್ಲಿ ರಾಮನ ಪ್ರತಿಕೃತಿ ತೊಡೆ ಮೇಲೆ ನಿಂತು ಕೊರಳಿಗೆ ಹೂವಿನ ಹಾರ ಹಾಕಿಸಿಕೊಂಡಿದ್ದು, ವಿವಾದಕ್ಕೆ ಕಾರಣವಾಗಿತ್ತು. ಇದು ಚುನಾವಣೆ ಮೇಲೆ ಪರಿಣಾಮ ಬೀರಬಹುದು ಎನ್ನಲಾಗಿತ್ತು. ವಿಚಾರ ವಿವಾದಕ್ಕೀಡಾಗುತ್ತಿದ್ದಂತೆಯೇ ಅವರು ಕ್ಷಮೆಯಾಚಿಸಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:19 am, Sat, 13 May 23

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಸಲಾಲ್ ಡ್ಯಾಂನಿಂದ ಭಾರೀ ನೀರು ಬಿಡುಗಡೆ; ಪಾಕಿಸ್ತಾನಕ್ಕೆ ನೆರೆಯ ಭೀತಿ
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ