Bellary Election Result 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್ ಪಕ್ಷದ ನಾಗೇಂದ್ರ ಗೆಲುವು

Bellary Assembly Election Result 2023 Live Counting Updates: ಬಳ್ಳಾರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಉಸ್ತುವಾರಿ ಸಚಿವ ಶ್ರೀರಾಮುಲು, ಕಾಂಗ್ರೆಸ್​ನಿಂದ ಹಾಲಿ ಶಾಸಕ ನಾಗೇಂದ್ರ ಸ್ಪರ್ಧಿಸಿದ್ದಾರೆ.

Bellary Election Result 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್ ಪಕ್ಷದ ನಾಗೇಂದ್ರ ಗೆಲುವು
ಶ್ರೀರಾಮುಲು
Follow us
ನಯನಾ ಎಸ್​ಪಿ
|

Updated on:May 13, 2023 | 4:30 PM

Bellary Assembly Election Result 2023:ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಪ್ರಕಟವಾಗಿದೆ. ಬಳ್ಳಾರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಗೆದ್ನ್ರ ಗೆಲುವು ಸಾಧಿಸಿದ್ದಾರೆ. ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ (Bellary Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಉಸ್ತುವಾರಿ ಬಿ. ಶ್ರೀರಾಮುಲು ಸ್ಪರ್ಧಿಸಿದ್ದಾರೆ. 2018ರ ಚುನಾವಣೆ ವೇಳೆ ತಮ್ಮ ಸ್ವಕ್ಷೇತ್ರವನ್ನು ಬಿಟ್ಟು ಮೊಳಕಾಲ್ಮೂರಿನಿಂದ ಸ್ಪರ್ಧೆ ಮಾಡಿ ಗೆದ್ದಿದ್ದ ಸಚಿವ ಶ್ರೀರಾಮುಲು ಈ ಬಾರಿ ಮತ್ತೊಮ್ಮೆ ತಮ್ಮ ತವರು ಕ್ಷೇತ್ರಕ್ಕೆ ಮರಳಿದ್ದರು.

ಹಲವಾರು ವರ್ಷ ಬಳ್ಳಾರಿ ಗ್ರಾಮಾಂತರ ಬಿಜೆಪಿಯ ಭಧ್ರಕೋಟೆಯಾಗಿದ್ದರೂ, 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಗೇಂದ್ರ ಅವರು ಈ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು. ಒಂದೆಡೆ ಶ್ರೀರಾಮುಲು ಅವರು ಚುನಾವಣಾ ಪ್ರಚಾರ ಜೋರಾಗಿ ನಡೆಸಿದ್ದಾರೆ, ಇನ್ನೊಂದೆಡೆ ನಾಗೇಂದ್ರ ಬಹಳ ಸಮಯದಿಂದ ಕ್ಷೇತ್ರದಲ್ಲಿ ಸುತ್ತಾಡಿದ್ದಾರೆ. ಶ್ರೀರಾಮುಲು, ನಾಗೇಂದ್ರ ಇಬ್ಬರು ಮೂಲತಃ ಒಂದೇ ಗಡಿಯವರು ಹಾಗಾಗಿ ಕ್ಷೇತ್ರದ ಮೇಲೆ ಇಬ್ಬರಿಗೂ ಒಳ್ಳೆಯ ಹಿಡಿತವಿದೆ. ಹೀಗಾಗಿ 2023 ವಿಧಾನ ಸಭೆ ಚುನಾವಣೆಯಲ್ಲಿ ಇವರಿಬ್ಬರ ನಡುವೆ ಜಿದ್ದಾ-ಜಿದ್ದಿ ಬಹಳ ಜೋರಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:51 am, Sat, 13 May 23

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
‘ನನಗೂ ಫ್ಯಾಮಿಲಿ ಇದೆ’: ಮಾಜಿ ಗೆಳತಿ ಕಿರಿಕ್​ ಬಗ್ಗೆ ರಜತ್ ಸ್ಪಷ್ಟನೆ
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಹನುಮಂತ ಮೊದಲ ಪ್ರೆಸ್ ಮೀಟ್; ಇಲ್ಲಿದೆ ಲೈವ್
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ಮುಂದಿನ 3-4 ತಿಂಗಳಲ್ಲಿ ಹನುಮಂತನ ಮದುವೆ: ಊರಿನ ಜನರ ಖುಷಿ ನೋಡಿ..
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ