Belthangady Election 2023 Winner: ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ​ಗೆಲುವು, ಕಾಂಗ್ರೆಸ್​​ ಸೋಲು

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ (Beltangadi Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಬಿಜೆಪಿಯಿಂದ ಹರೀಶ್ ಪೂಂಜ ​​ ಗೆಲುವು ಸಾಧಿಸಿದ್ದಾರೆ.

Belthangady Election 2023 Winner: ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ​ಗೆಲುವು, ಕಾಂಗ್ರೆಸ್​​ ಸೋಲು
ಹರೀಶ್ ಪೂಂಜ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 13, 2023 | 12:39 PM

ಮಂಗಳೂರು: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ( Belthangady Assembly Constituency) ಕಾಂಗ್ರೆಸ್​​ ಮತ್ತು ಬಿಜೆಪಿಗೆ ಈ ಬಾರಿ ಪೈಪೋಟಿ ನಡೆದಿದ್ದು. ಇದೀಗ ಬಿಜೆಪಿಯಿಂದ ಹರೀಶ್ ಪೂಂಜ ಭರ್ಜರಿ ಗೆಲುವು ಸಾಧಿಸಿದ್ದಾರೆ. ಹರೀಶ್ ಪೂಂಜ ಅವರಿಗೆ ಭಾರಿ ಪೈಪೋಟಿ ನೀಡಿದ್ದು ರಕ್ಷಿತ್​ ಶಿವರಾಂ ಅವರು ಸೋತಿದ್ದಾರೆ. ಹರೀಶ್ ಪೂಂಜ ಅವರು ಭಾರಿ ಮತಗಳಿಂದ ಗೆಲುವು ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಚುನಾವಣೆ ವಿಧಾನ ಸಭಾ ಕ್ಷೇತ್ರವಾದ ಬೆಳ್ತಂಗಡಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನೂ ಹರೀಶ್​​ ಪೂಂಜಾ​​ ಅವರಿಗೆ ಪ್ರಬಲ ಪೈಪೋಟಿ ನೀಡಿದ್ದು ರಕ್ಷಿತ್​ ಶಿವರಾಂ​​ ಸೋತಿದ್ದಾರೆ. ರಕ್ಷಿತ್​ ಶಿವರಾಮ್​​ ಅವರು ಬೆಳ್ತಂಗಡಿಯ ಕಾಂಗ್ರೆಸ್​​ ಅಭ್ಯರ್ಥಿಯಾಗಿದ್ದು. ಈ ಬಾರಿ ಪ್ರಬಲ ಅಭ್ಯರ್ಥಿಯಾಗಿದ್ದರು. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಸಹೋದರ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರ ರಕ್ಷಿತ್ ಶಿವರಾಂ ಕಡಿಮೆ ಅಂತರದಲ್ಲಿ ಸೋತಿದ್ದಾರೆ.

ಇದನ್ನೂ ಓದಿ: Karnataka Election Results and Winner 2023 LIVE: ಗಂಗಾವತಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜನಾರ್ದನ ರೆಡ್ಡಿಗೆ ಬಾರಿ ಗೆಲುವು

ಈ ಮಧ್ಯೆ ಎಸ್.ಡಿ.ಪಿ.ಐ. ಯಿಂದ ಅಕ್ಬರ್ ಸೋತಿದ್ದಾರೆ. ತುಳುನಾಡ ಪಕ್ಷದ ಅಭ್ಯರ್ಥಿಯಾಗಿ ಶೈಲೇಶ್ ಆರ್.ಜೆ, ರ್ವೋದಯ ಕರ್ನಾಟಕ ಪಕ್ಷವೂ ಆದಿತ್ಯ ನಾರಾಯಣ ಕಲ್ಲಾಜೆ ಕೂಡ ಸೋತಿದ್ದಾರೆ. ಇನ್ನೂ ಜೆಡಿಎಸ್​​ನಿಂದ ಅಶ್ರಫ್ ಅಲಿ ಕುಯ್ ಸೋತಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

Published On - 12:34 pm, Sat, 13 May 23

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ