Bhadravati Election Results: ಭದ್ರಾವತಿಯಲ್ಲಿ ರಾಜಕೀಯ ಶತ್ರು ಅಪ್ಪಾಜಿಗೌಡರ ಪತ್ನಿ ವಿರುದ್ಧ ಹಾಲಿ ಶಾಸಕ ಸಂಗಮೇಶ್ವರ್ ಅದೃಷ್ಟ ಪರೀಕ್ಷೆ

Bhadravati Assembly Election Results 2023 Live Counting Updates: ದಶಕಗಳ ಕಾಲ ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ ನಡುವಿನ ಹಣಾಹಣಿಗೆ ಭದ್ರಾವತಿ ಸಾಕ್ಷಿಯಾಗಿತ್ತು.

Bhadravati Election Results: ಭದ್ರಾವತಿಯಲ್ಲಿ ರಾಜಕೀಯ ಶತ್ರು ಅಪ್ಪಾಜಿಗೌಡರ ಪತ್ನಿ ವಿರುದ್ಧ ಹಾಲಿ ಶಾಸಕ ಸಂಗಮೇಶ್ವರ್ ಅದೃಷ್ಟ ಪರೀಕ್ಷೆ
Appaji Gowda, BK Sangamesh
Follow us
ನಯನಾ ರಾಜೀವ್
| Updated By: Digi Tech Desk

Updated on:May 13, 2023 | 1:49 AM

Bhadravati Assembly Election Results 2023: ದಶಕಗಳ ಕಾಲ ಹಾಲಿ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗೂ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಗೌಡ ನಡುವಿನ ಹಣಾಹಣಿಗೆ ಭದ್ರಾವತಿ ಸಾಕ್ಷಿಯಾಗಿತ್ತು. ಈಗ ಅಪ್ಪಾಜಿಗೌಡ ನಿಧನದ ಹಿನ್ನೆಲೆಯಲ್ಲಿ ಜೆಡಿಎಸ್​ ಅಭ್ಯರ್ಥಿಯಾಗಿ ಅವರ ಪತ್ನಿ ಶಾರದಾ ಅಪ್ಪಾಜಿಗೌಡ ಕಣಕ್ಕಿಳಿದಿದ್ದಾರೆ. ಅತ್ತ ಕಾಂಗ್ರೆಸ್​ನಿಂದ ಸಂಗಮೇಶ್ವರ್ ಐದನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಇಲ್ಲಿಯವರೆಗೆ ಸಂಗಮೇಶ್ವರ್ ಮೂರು ಬಾರಿ ಭದ್ರಾವತಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಮೂರು ಬಾರಿ ಅಪ್ಪಾಜಿಗೌಡ ಕೂಡ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಈ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಒಮ್ಮೆಯೂ ಬಿಜೆಪಿ ಗೆಲುವು ಸಾಧಿಸಿಲ್ಲ, ಈ ಬಾರಿ ಬಿಜೆಪಿಯಿಂದ ಮುಂಗೋಟಿ ರುದ್ರೇಶ್ ಕಣಕ್ಕಿಳಿದಿದ್ದಾರೆ. ಎಎಪಿಯಿಂದ ಆನಂದ್ ಸ್ಪರ್ಧಿಸಿದ್ದಾರೆ. ಮೇ 10 ರಂದು ಮತದಾನ ನಡೆದಿದ್ದು, ಮೇ 13 ರಂದು ಫಲಿತಾಂಶ ಹೊರ ಬೀಳಲಿದೆ.

ವಿಧಾನಸಭೆ ಚುನಾವಣೆ ಲೈವ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಧಾನಸಭೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:16 am, Sat, 13 May 23

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?