AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhatkal-Honnavar Election Results: ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಸುನೀಲ್​ ನಾಯ್ಕ್​, ಮಂಕಾಳು ವೈದ್ಯ ಮಧ್ಯೆ ಪೈಪೋಟಿ

Bhatkal Honnavar Assembly Election Result 2023 Live Counting Updates: ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸುನೀಲ್​ ನಾಯ್ಕ್​, ಕಾಂಗ್ರೆಸ್​ನಿಂದ ಮಂಕಾಳು ವೈದ್ಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Bhatkal-Honnavar Election Results: ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಸುನೀಲ್​ ನಾಯ್ಕ್​, ಮಂಕಾಳು ವೈದ್ಯ ಮಧ್ಯೆ ಪೈಪೋಟಿ
ಸುನೀಲ್​ ನಾಯ್ಕ್​, ಮಂಕಾಳು ವೈದ್ಯ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:May 13, 2023 | 11:31 AM

Share

Bhatkal-Honnavar Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ (Bhatkal Honnavar Assembly Constituency)ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಸುನೀಲ್​ ನಾಯ್ಕ್​ ಸ್ಪರ್ಧಿಸಿದ್ದಾರೆ. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 83,172 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಇವರು ಮತ್ತೊಮ್ಮೆ ಗೆಲ್ಲುವ ಭರವಸೆಯಲ್ಲಿದ್ದಾರೆ. ಸದ್ಯ ಕಾಂಗ್ರೆಸ್​ನ ಮಂಕಾಳು ವೈದ್ಯ ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್​​ನಿಂದ ಮಂಕಾಳು ವೈದ್ಯ ಸ್ಪರ್ಧಿಸಿದ್ದಾರೆ. ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪರವಾಗಿ ಕಣದಲಿದ್ದು, 77,242 ಮತಗಳನ್ನ ಪಡೆದು ಕೇವಲ 5930 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಮಂಕಾಳು ವೈದ್ಯ 2013 ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಎಂದಿನಂತೆ ಈ ಬಾರಿ ಕೂಡ ಭಟ್ಕಳ ಹೊನ್ನಾವರ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ​ ನೇರಾನೇರ ಸ್ಪರ್ಧೆ ಏರ್ಪಟಿದ್ದು, ಈ ಬಾರಿ ಮತ್ತೊಮ್ಮೆ ಗೆಲ್ಲುವ ಭರವಸೆಯನ್ನ ಸುನೀಲ್​ ನಾಯ್ಕ್​ ನೀಡಿದ್ದು, ಇತ್ತ ಮಂಕಾಳು ವೈದ್ಯ ಕೂಡ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:17 am, Sat, 13 May 23

Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ