AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Challakere Election 2023 Winner: ಚಳ್ಳಕೆರೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕಾಂಗ್ರೆಸ್​ನ ರಘುಮೂರ್ತಿ

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಬಹಿರಂಗಗೊಂಡಿದ್ದು, ಚಳ್ಳಕೆರೆ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್​ನ ಟಿ ರಘುಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

Challakere Election 2023 Winner: ಚಳ್ಳಕೆರೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಕಾಂಗ್ರೆಸ್​ನ ರಘುಮೂರ್ತಿ
ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿಗೆ ಹ್ಯಾಟ್ರಿಕ್ ಗೆಲುವು
Rakesh Nayak Manchi
|

Updated on: May 13, 2023 | 4:04 PM

Share

Challakere Assembly Election Results 2023, ಚಿತ್ರದುರ್ಗ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ (Karnataka Assembly Election Results 2023) ಬಹಿರಂಗಗೊಂಡಿದ್ದು, ಚಳ್ಳಕೆರೆ ಕ್ಷೇತ್ರದಲ್ಲಿ ಜೆಡಿಎಸ್ (JDS) ವಿರುದ್ಧ ಕಾಂಗ್ರೆಸ್​ನ ಟಿ ರಘುಸ್ವಾಮಿ (T Raghuswamy) ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ (BJP) ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಜೆಡಿಎಸ್​ನ ರವೀಶ್ ಕುಮಾರ್ ಎಂ ಅವರ ವಿರುದ್ಧ ರಘುಮೂರ್ತಿ ಅವರು 16450 ಮತಗಳ ಅಂತದಿಂದ ಗೆಲುವಿನ ನಗೆ ಬೀರಿದ್ದಾರೆ.

ಚಳ್ಳಕೆರೆ ಕ್ಷೇತ್ರದಲ್ಲಿ ರಘುಮೂರ್ತಿ ಅವರು ಶೇ 38.2ರಷ್ಟು ಮತ ಪಡೆದರೆ, ಜೆಡಿಎಸ್​ನ ರವೀಶ್ ಅವರು ಶೇ 28.9ರಷ್ಟು ಮತ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿರುವ ಪಕ್ಷೇತರ ಅಭ್ಯರ್ಥಿ ಶೇ 16.4ರಷ್ಟು ಮತ ಪಡೆದರೆ, ನಾಲ್ಕನೇ ಸ್ಥಾನದಲ್ಲಿರುವ ಬಿಜೆಪಿಯ ಅನಿಲ್ ಕುಮಾರ್ ಆರ್ ಅವರು ಶೇ 12.9ರಷ್ಟು ಮತ ಪಡೆದಿದ್ದಾರೆ.

ಇದನ್ನೂ ಓದಿ: Molakalmuru Election 2023 Winner: ಮೊಳಕಾಲ್ಮೂರಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​ನ ಗೋಪಾಲಕೃಷ್ಣಗೆ ಗೆಲುವು

2013ರ ವಿಧಾನಸಭೆ ಚುನಾವಣೆಯಲ್ಲಿ ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಅವರು ಗೆದ್ದಿದ್ದರು. 2018ರಲ್ಲೂ ಅವರು 13,539 ಮತಗಳ ಅಂತರದಿಂದ ಜೆಡಿಎಸ್​ನ ರವೀಶ್ ಅವರನ್ನು ಸೋಲಿಸಿದ್ದರು. ಪ್ರಸಕ್ತ ಚುನಾವಣೆಯಲ್ಲಿ ಕ್ಷೇತ್ರದಿಂದ 2 ಬಾರಿ ಆಯ್ಕೆಯಾಗಿದ್ದ ಟಿ ರಘುಮೂರ್ತಿ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್