AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamundeshwari Election Results: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಜಿಟಿ ದೇವೇಗೌಡಗೆ ಗೆಲುವು

Chamundeshwari Assembly Election Result 2023 Live Counting Updates: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನ ಜಿಟಿ ದೇವೇಗೌಡ ಅವರು ವಿಜಯಶಾಲಿಯಾಗಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್‌ನ ಎಸ್​. ಸಿದ್ದೇಗೌಡ ಅವರು ಪ್ರಬಲ ಪೈಪೋಟಿ ನೀಡಿದ್ದರು.

Chamundeshwari Election Results: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಜಿಟಿ ದೇವೇಗೌಡಗೆ ಗೆಲುವು
ಜಿಟಿ ದೇವೇಗೌಡ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 13, 2023 | 4:17 PM

Share

Chamundeshwari Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ (Chamundeshwari Assembly constituency) ಜೆಡಿಎಸ್‌ ಅಭ್ಯರ್ಥಿ ಜಟಿ ದೇವೇಗೌಡ ಅವರು 24,994 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಎಸ್​​. ಸಿದ್ದೇಗೌಡ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.  ಹಾಗೆಯೇ ಇಲ್ಲಿ ಬಿಜೆಪಿಯಿಂದ ಕವೀಶ್‌ ಗೌಡ ಅವರು ಸ್ಪರ್ಧೆ ಮಾಡಿದ್ದರು. ಆಮ್​ ಆದ್ಮಿ ಪಾರ್ಟಿಯಿಂದ ಜಯಶ್ರೀ ಕಿರಣ್​ ನಾಗೇಶ್​ ಕಲ್ಯಾಣಿ ಕಣಕ್ಕೆ ಇಳಿದಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರ ಸಾಕಷ್ಟು ಸದ್ದು ಮಾಡಿತ್ತು. ಏಕೆಂದರೇ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪ್ರಬಲ ಪೈಪೋಟಿ ನೀಡಿದ್ದು, ಜೆಡಿಎಸ್​ ನಾಯಕ ಜಿಟಿ ದೇವೇಗೌಡರು.

ಈ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು 1983ರಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದು ರಾಜಕೀಯ ಆರಂಭಿಸಿದ್ದರು. 1983ರಿಂದ 2006ರ ವರೆಗೆ ಏಳು ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು ಇದರಲ್ಲಿ ಐದು ಬಾರಿ ಸಿದ್ದರಾಮಯ್ಯ ಆಯ್ಕೆಯಾಗಿದ್ದಾರೆ. ಎರಡು ಬಾರಿ ಸೋತಿದ್ದಾರೆ. ಅಲ್ಲದೆ 2018ರಲ್ಲಿ ಮತ್ತೆ ಇಲ್ಲಿಂದಲೇ ಸ್ಪರ್ಧಿಸಿ, ಸೋತಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 3:10 am, Sat, 13 May 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್