ಹಾನಗಲ್​: ಜೈ ಭಜರಂಗಿ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ನಿನ್ನೆ(ಮೇ.2) ತನ್ನ​​​ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರ, ‘ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಸರಿ ವಸ್ತ್ರವನ್ನ ಬೀಸುವ ಮೂಲಕ ಕಾಂಗ್ರೆಸ್​ಗೆ ತಿರುಗೇಟು ಕೊಟ್ಟಿದ್ದಾರೆ.

ಹಾನಗಲ್​: ಜೈ ಭಜರಂಗಿ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು
|

Updated on:May 03, 2023 | 9:16 AM

ಹಾವೇರಿ: ವಿಧಾನಸಭೆ ಚುನಾವಣೆ(Karnataka Assembly Election) ಹಿನ್ನಲೆ ಕಾಂಗ್ರೆಸ್ ನಿನ್ನೆ(ಮೇ.2) ತನ್ನ​​​ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರ, ‘ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೋಷಾವೇಶದ ಭಾಷಣ ಮಾಡಿದ್ದು, ಜೈ ಶ್ರೀರಾಮ್​, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಕೇಸರಿ ವಸ್ತ್ರವನ್ನ ಬೀಸುವ ಮೂಲಕ ಕಾಂಗ್ರೆಸ್​ಗೆ ತಿರುಗೇಟು ಕೊಟ್ಟಿದ್ದಾರೆ. ಹಾಗಲ್​ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ‘ಕರ್ನಾಟಕದಲ್ಲಿ ಬಿಜೆಪಿಯ ಸುನಾಮಿ ಅಲೆ ಇದೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:14 am, Wed, 3 May 23

Follow us
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್

ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ