ಹಾನಗಲ್: ಜೈ ಭಜರಂಗಿ ಘೋಷಣೆ ಕೂಗಿ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು
ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ನಿನ್ನೆ(ಮೇ.2) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರ, ‘ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಸರಿ ವಸ್ತ್ರವನ್ನ ಬೀಸುವ ಮೂಲಕ ಕಾಂಗ್ರೆಸ್ಗೆ ತಿರುಗೇಟು ಕೊಟ್ಟಿದ್ದಾರೆ.
ಹಾವೇರಿ: ವಿಧಾನಸಭೆ ಚುನಾವಣೆ(Karnataka Assembly Election) ಹಿನ್ನಲೆ ಕಾಂಗ್ರೆಸ್ ನಿನ್ನೆ(ಮೇ.2) ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರ, ‘ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೋಷಾವೇಶದ ಭಾಷಣ ಮಾಡಿದ್ದು, ಜೈ ಶ್ರೀರಾಮ್, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಕೇಸರಿ ವಸ್ತ್ರವನ್ನ ಬೀಸುವ ಮೂಲಕ ಕಾಂಗ್ರೆಸ್ಗೆ ತಿರುಗೇಟು ಕೊಟ್ಟಿದ್ದಾರೆ. ಹಾಗಲ್ ತಾಲೂಕಿನ ತಿಳುವಳ್ಳಿ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ ‘ಕರ್ನಾಟಕದಲ್ಲಿ ಬಿಜೆಪಿಯ ಸುನಾಮಿ ಅಲೆ ಇದೆ ಎಂದರು.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 03, 2023 09:14 AM