AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Davanagere South Election Results: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಶಾಮನೂರು ಶಿವಶಂಕರಪ್ಪಗೆ ಬಿಜೆಪಿ ಪೈಪೋಟಿ

Davanagere South Assembly Election Result 2023 Live Counting Updates: ಕಳೆದ ಮೂರು ದಶಕಗಳಿಂದ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆ ದಕ್ಷಿಣ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದಾರೆ.

Davanagere South Election Results: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ಶಾಮನೂರು ಶಿವಶಂಕರಪ್ಪಗೆ ಬಿಜೆಪಿ ಪೈಪೋಟಿ
ದಾವಣಗೆರೆ ದಕ್ಷಿಣ ವಿಧಾನಸಭೆ ಚುನಾವಣಾ ಫಲಿತಾಂಶ
Rakesh Nayak Manchi
|

Updated on: May 13, 2023 | 2:46 AM

Share

Davanagere South Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಮೂರು ದಶಕಗಳಿಂದ ದಾವಣಗೆರೆ ಉತ್ತರ ಕ್ಷೇತ್ರದ ಮೇಲೆ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಹಿಡಿತಸಾಧಿಸಿದ್ದಾರೆ. ಪ್ರಸಕ್ತ ಚುನಾವಣೆಯಲ್ಲೂ ಕಣದಲ್ಲಿದ್ದು, ಬಿಜೆಪಿಯಿಂದ ಬಿಜೆಪಿ ಅಜಯ್ ಕುಮಾರ್, ಜೆಡಿಎಸ್​ನಿಂದ ಅಮಾನುಲ್ಲಾ ಖಾನ್ ಕಣದಲ್ಲಿದ್ದಾರೆ.

1994ರ ಚುನಾವಣೆಯಲ್ಲಿ ಪಕ್ಷೇತರವಾಗಿ ಕಣಕ್ಕಿಳಿದು ಗೆಲುವು ಸಾಧಿಸಿದ್ದ ಶಾಮನೂರು ಶಿವಶಂಕರಪ್ಪ ಅವರು ಇಲ್ಲಿವರೆಗೆ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿಕೊಂಡು ಬಂದಿದ್ದಾರೆ. 2004ರ ಚುನಾವಣೆಯ ನಂತರ 2018ರ ವರೆಗೆ ಸೋಲಿಲ್ಲದ ಸರದಾರರಾಗಿದ್ದಾರೆ. 2023ರ ಚುನಾವಣೆಯಲ್ಲಿ ಬಿಜೆಪಿಯ ಬಿಜಿ ಅಜಯ್ ಕುಮಾರ್ ಭಾರೀ ಪೈಪೋಟಿ ನೀಡುತ್ತಿದ್ದಾರೆ. ಇತ್ತ ಜೆಡಿಎಸ್ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ.

ಕ್ಷೇತ್ರದಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿದ್ದು, 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಕ್ಷೇತ್ರದ ಜನರು ಈ ಬಾರಿಯೂ ಕೈ ಹಿಡಿಯುತ್ತಾರಾ ಅಥವಾ ಬದಲಾವಣೆಯನ್ನು ಬಯಸುತ್ತಾರಾ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿದುಬರಲಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ