Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli Election Results: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್​ ಕೆ.ಹೆಚ್.ಮುನಿಯಪ್ಪಗೆ ಜಯ

Devanahalli Assembly Election Result 2023 Live Counting Updates: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಮಾಜಿ ಕೇಂದ್ರ ಸಚಿವ ಕೆಹೆಚ್ ಮುನಿಯಪ್ಪ, ಜೆಡಿಎಸ್ ನಿಂದ ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಬಿಜೆಪಿಯಿಂದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಕಣದಲ್ಲಿದ್ದಾರೆ. ಮತ ಎಣಿಕೆಯ ವಿವರ ಇಲ್ಲಿದೆ.

Devanahalli Election Results: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್​ ಕೆ.ಹೆಚ್.ಮುನಿಯಪ್ಪಗೆ ಜಯ
ನಿಸರ್ಗ ನಾರಾಯಣಸ್ವಾಮಿ, ಕೆಹೆಚ್ ಮುನಿಯಪ್ಪ
Follow us
ಆಯೇಷಾ ಬಾನು
|

Updated on:May 13, 2023 | 1:56 PM

Devanahalli Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದ್ದು. ದೇವನಹಳ್ಳಿ ಕಾಂಗ್ರೆಸ್​ ಕೆ.ಹೆಚ್.ಮುನಿಯಪ್ಪ ಜಯ ಸಾಧಿಸಿದ್ದಾರೆ. JDSನ ನಿಸರ್ಗ ನಾರಾಯಣಸ್ವಾಮಿ ವಿರುದ್ಧ 4,000 ಮತಗಳ ಅಂತದಿಂದ ಜಯ ಗಳಿಸಿದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ (Devanahalli Assembly Constituency) ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಕೆಹೆಚ್ ಮುನಿಯಪ್ಪ, ಜೆಡಿಎಸ್ ನಿಂದ ಹಾಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಬಿಜೆಪಿಯಿಂದ ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಸ್ಪರ್ಧಿಸುತ್ತಿದ್ದಾರೆ. ಎಸ್ಸಿ ಮೀಸಲು ಕ್ಷೇತ್ರವಾಗಿರುವ ದೇವನಹಳ್ಳಿಯಲ್ಲಿ ಜೆಡಿಎಸ್ ಮತ್ತು ಕಾಂಗ್ರೇಸ್ ನಡುವೆ ನೇರ ಹಣಾಹಣಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.

ಇದೇ ಮೊದಲ ಭಾರಿಗೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಹ ಸ್ಟಾಂಗ್ ಕಮ್ ಬ್ಯಾಕ್ ಮಾಡಿದ್ದು ಮೂರು ಪಕ್ಷಗಳ ನಡುವೆ ತ್ರಿಕೋನ ಸ್ವರ್ದೆ ಶುರುವಾಗಿದೆ. ಕೆಂಪೇಗೌಡ ಏರ್ಪೋಟ್ ದೇವನಹಳ್ಳಿ ಬಳಿ ತಲೆ ಎತ್ತಿದ ನಂತರ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ದೊಡ್ಡ ಮಟ್ಟಿಗೆ ನಡೆಯುತ್ತಿದ್ದು ಹಲವು ರಿಯಲ್ ಎಸ್ಟೇಟ್ ಮಾಫಿಯಾ ಸಹ ಇಲ್ಲಿ ನೆಲೆಯೂರಿದೆ. ಇನ್ನೂ ರಿಯಲ್ ಎಸ್ಟೇಟ್ ನಿಂದಾಗಿ ಕಳೆದ ಎರಡು ದಶಕಗಳಿಂದ ದೇವನಹಳ್ಳಿಯ ರಾಜಕೀಯದಲ್ಲೂ ರಿಯಲ್ ಎಸ್ಟೇಟ್ ನಡೆಸಿ ಕೋಟಿ ಕೋಟಿ ಹಣ ಸಂಪಾದನೆ ಮಾಡಿರುವವರೆ ಇಲ್ಲಿ ಶಾಸಕರಾಗಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 1:33 am, Sat, 13 May 23

ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್
ಹಾಸನ: ಭಾರಿ ಮಳೆಗೆ ಸೋರುತಿಹುದು ರೈಲ್ವೆ ನಿಲ್ದಾಣ ಮಾಳಿಗಿ!
ಹಾಸನ: ಭಾರಿ ಮಳೆಗೆ ಸೋರುತಿಹುದು ರೈಲ್ವೆ ನಿಲ್ದಾಣ ಮಾಳಿಗಿ!
ಪೈಲಟ್​ ಸಿದ್ಧಾರ್ಥ್​ 10 ದಿನಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು
ಪೈಲಟ್​ ಸಿದ್ಧಾರ್ಥ್​ 10 ದಿನಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿತ್ತು
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ
Daily Devotional: ಮಡಿಕೆಯಲ್ಲಿ ನೀರಿನ ಮಹತ್ವ ಹಾಗೂ ಅದರ ಹಿಂದಿನ ರಹಸ್ಯ
Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
Daily Horoscope: ಈ ರಾಶಿಗಳಿಗೆ ಇಂದು ಅನುಕೂಲಕರವಾದ ದಿನವಾಗಿರಲಿದೆ
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಸಾಲ ಮಾಡಿದ್ದೇನೆ, ಎಲ್ಲ ಅಡ ಇಟ್ಟಿದ್ದೇನೆ: ಪರಿಸ್ಥಿತಿ ತಿಳಿಸಿದ ಅಜಯ್ ರಾವ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್
ಜಿಲ್ಲಾಧಿಕಾರಿ ಕಚೇರಿಯೆದುರು ನಮಾಜ್ ಮಾಡಿದ ವೃದ್ಧೆ; ಸೆಕ್ಯುರಿಟಿ ಸಸ್ಪೆಂಡ್