AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gangawati Election Results 2023: ಗಂಗಾವತಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜನಾರ್ದನ ರೆಡ್ಡಿ ಗೆಲುವು

Gangawati Assembly Election Result 2023 Live Counting Updates: ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ (Gangawati Assembly Constituency) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಜನಾರ್ದನ ರೆಡ್ಡಿ ಸ್ಪರ್ಧೆಯಿಂದ ಗಂಗಾವತಿ ಪ್ರಮುಖ ಕಣಗಳಲ್ಲಿ ಒಂದಾಗಿದೆ.

Gangawati Election Results 2023: ಗಂಗಾವತಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜನಾರ್ದನ ರೆಡ್ಡಿ ಗೆಲುವು
ಜನಾರ್ದನ ರೆಡ್ಡಿ
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:May 13, 2023 | 4:41 PM

Share

Gangawati Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ (Gangawati Assembly Constituency) ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಸಂಸ್ಥಾಪಕ ಜನಾರ್ದನ ರೆಡ್ಡಿ ಸ್ಪರ್ಧೆಯಿಂದ ಗಂಗಾವತಿ ಪ್ರಮುಖ ಕಣಗಳಲ್ಲಿ ಒಂದಾಗಿದೆ. ಅಲ್ಲಿ ಶಾಸಕ, ಬಿಜೆಪಿಯ ಪರಣ್ಣ ಮುನವಳ್ಳಿ ಮತ್ತು ಕಾಂಗ್ರೆಸ್‌ನ ಇಕ್ವಾಲ್ ಅನ್ಸಾರಿ ಕಣದಲ್ಲಿದ್ದಾರೆ. ನಾಲ್ಕು ತಿಂಗಳ ಹಿಂದೆಯಷ್ಟೇ ಕೆಆರ್‌ಪಿಪಿ ಅಸ್ತಿತ್ವಕ್ಕೆ ಬಂದ ಬಳಿಕ ರಾಜಕೀಯ ಪೈಪೋಟಿಯಲ್ಲಿ ಈ ಕ್ಷೇತ್ರ ಜನರ ಗಮನ ಸೆಳೆದಿದೆ. ತೀವ್ರ ಪೈಪೋಟಿ, ಜೊತೆಗೆ ಅಷ್ಟೇ ಕುತೂಹಲಕ್ಕೂ ಎಡೆ ಮಾಡಿಕೊಟ್ಟಿತ್ತು.

ರೆಡ್ಡಿ ಅವರನ್ನು ಶತಾಯು ಗತಾಯು ಸೋಲಿಸಲೇಬೇಕು ಎಂದು ತಂತ್ರ ರೂಪಿಸಿ ಪರಣ್ಣ ಮತ್ತು ಅನ್ಸಾರಿ ಬಾರಿ ಪ್ರಮಾಣದ ಪ್ರಚಾರ ಮಾಡಿದ್ದರು. ‘ಹೊರಗಿನವರಿಗಿಂತ ಕ್ಷೇತ್ರದಲ್ಲೇ ಇರುವವರ ಮೇಲೆ ನಂಬಿಕೆಯಿಡಿ. ಸುಲಭವಾಗಿ ಸಂಪರ್ಕಕ್ಕೆ ಸಿಗುವವರಿಗೆ ಆದ್ಯತೆ ನೀಡಿ’ ಎಂದು ಮತದಾರ ಬಳಿ ಮತಯಾಚಿಸಿದ್ದರು. ಅಂಜನಾದ್ರಿ ಸೇರಿ ಸಮಗ್ರ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಭರವಸೆ ನೀಡಿರುವ ಬಿಜೆಪಿ ನಾಯಕರು, ‘ಹನುಮ ಜನಿಸಿದ ಕ್ಷೇತ್ರದಲ್ಲಿ ಹಿಂದೂ ಸಮಾಜದ ನಾಯಕನೇ ಶಾಸಕನಾಗಿ ಆಯ್ಕೆ ಆಗಬೇಕು’ ಎಂದು ಮತದಾರರ ಮೇಲೆ ಪ್ರಭಾವಬೀರಲು ಮುಂದಾಗಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:00 am, Sat, 13 May 23

Follow Us
ನಯನಾ ಎಸ್​ಪಿ
ನಯನಾ ಎಸ್​ಪಿ

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’