AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gubbi Election Results: ಗುಬ್ಬಿ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ತ್ರಿಕೋನ ಸ್ಪರ್ಧೆ

Gubbi Assembly Election Result 2023 Live Counting Updates: ಗುಬ್ಬಿ ಕ್ಷೇತ್ರವು 2008ರಿಂದ ಎಸ್​ಆರ್ ಶ್ರೀನಿವಾಸ್ ಅವರ ಹಿಡಿತದಲ್ಲಿದೆ. ಈ ಬಾರಿ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

Gubbi Election Results: ಗುಬ್ಬಿ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ತ್ರಿಕೋನ ಸ್ಪರ್ಧೆ
ಗುಬ್ಬಿ ವಿಧಾನಸಭೆ ಚುನಾವಣೆ ಫಲಿತಾಂಶ
Follow us
Rakesh Nayak Manchi
|

Updated on: May 13, 2023 | 2:34 AM

Gubbi Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಸ್​ಡಿ ದಿಲೀಪ್ ಕುಮಾರ್, ಕಾಂಗ್ರೆಸ್​ನಿಂದ ಎಸ್​ಆರ್ ಶ್ರೀನಿವಾಸ್ ಹಾಗೂ ಜೆಡಿಎಸ್​ನಿಂದ ನಾಗರಾಜ ಕಣದಲ್ಲಿದ್ದಾರೆ. ಇವರ ಜೊತೆ ಆಮ್ ಆದ್ಮಿ ಪಕ್ಷದ ಪ್ರಭುಸ್ವಾಮಿ ಅವರೂ ಹೋರಾಟ ನಡೆಸುತ್ತಿದ್ದಾರೆ.

ಗುಬ್ಬಿ ಕ್ಷೇತ್ರದ ಜನರು 1957ರಿಂದ 2018ರ ವರೆಗೆ ಒಟ್ಟು ನಾಲ್ಕು ಬಾರಿ ಪಕ್ಷೇತರ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿದ್ದರು. 2004ರಲ್ಲಿ ಪಕ್ಷೇರತವಾಗಿ ಸ್ಪರ್ಧಿಸಿದ್ದ ಎಸ್​ಆರ್ ಶ್ರೀನಿವಾಸ್ ಅವರು ಜೆಡಿಎಸ್ ವಿರುದ್ಧ ಭರ್ಜರಿ ಜಗಳಿಸಿ ನಂತರದ ಮೂರು ಚುನಾವಣೆಗಳನ್ನು ಜೆಡಿಎಸ್​ನಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ 2008ರ ಚುನಾವಣೆ ನಂತರ ಬಿಜೆಪಿ ಈ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡುತ್ತಿದೆ.

2004ರಲ್ಲಿ ಪಕ್ಷೇತರವಾಗಿ ಗೆದ್ದಿದ್ದ ಶ್ರೀನಿವಾಸ್ 2008ರ ಚುನಾವಣೆಯಲ್ಲಿ ಜೆಡಿಎಸ್​ನಿಂದ ಸ್ಪರ್ಧಿಸಿ ಬಿಜೆಪಿಯ ಚಿವಿ ಮಹದೇವಯ್ಯ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2013ರ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿ ಜಿಎನ್ ಬೆಟ್ಟಸ್ವಾಮಿ ಅವರನ್ನು ಶ್ರೀನಿವಾಸ್ ಅವರು ಸೋಲಿಸಿದ್ದರು. 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಬೆಟ್ಟಸ್ವಾಮಿ ಅವರನ್ನು ಶ್ರೀನಿವಾಸ್ ಅವರು 9081 ಮತಗಳ ಅಂತರದಲ್ಲಿ ಸೋಲಿಸಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
Video: ಪ್ರಧಾನಿ ನರೇಂದ್ರ ಮೋದಿಗೆ ಘಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
Daily Devotional: ತೀರ್ಥ ತೆಗೆದುಕೊಳ್ಳುವ ವಿಧಾನ ಹೇಗೆ ತಿಳಿಯಿರಿ
Daily Devotional: ತೀರ್ಥ ತೆಗೆದುಕೊಳ್ಳುವ ವಿಧಾನ ಹೇಗೆ ತಿಳಿಯಿರಿ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
Daily Horoscope: ಕನ್ಯಾ ರಾಶಿಯ ಆರನೇ ಮನೆಯಲ್ಲಿ ಚಂದ್ರ ಸಂಚಾರ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ