AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hagaribommanahalli Election Results: ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜೆಡಿಎಸ್ ಅಭ್ಯರ್ಥಿ ನೇಮಿರಾಜ್ ನಾಯ್ಕ್ ಗೆಲುವು

Hagaribommanahalli Assembly Election Result 2023 Live Counting Updates: ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ (Hagaribommanahalli Assembly Constituency) ಜೆಡಿಎಸ್‌ನಿಂದ ನೇಮಿರಾಜ್ ನಾಯ್ಕ್, ಎಲ್‌ಬಿಪಿ ಭೀಮಾ ನಾಯ್ಕ್ ಕಾಂಗ್ರೆಸ್ ವಿರುದ್ಧ ಬಿಜೆಪಿ ಪಕ್ಷದಿಂದ ಬಿ ರಾಮಣ್ಣ ಕಣಕ್ಕಿಳಿದಿದ್ದಾರೆ.

Hagaribommanahalli Election Results: ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಜೆಡಿಎಸ್ ಅಭ್ಯರ್ಥಿ ನೇಮಿರಾಜ್ ನಾಯ್ಕ್ ಗೆಲುವು
ಹಗರಿಬೊಮ್ಮನಹಳ್ಳಿ
ನಯನಾ ಎಸ್​ಪಿ
ನಯನಾ ಎಸ್​ಪಿ|

Updated on:May 13, 2023 | 4:16 PM

Share

Hagaribommanahalli Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನೇಮಿರಾಜ್ ನಾಯ್ಕ್ ಗೆಲುವು ಸಾಧಿಸಿದ್ದಾರೆ. ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ (Hagaribommanahalli Assembly Constituency) ಜೆಡಿಎಸ್‌ನಿಂದ ನೇಮಿರಾಜ್ ನಾಯ್ಕ್, ಎಲ್‌ಬಿಪಿ ಭೀಮಾ ನಾಯ್ಕ್ ಕಾಂಗ್ರೆಸ್ ವಿರುದ್ಧ ಬಿಜೆಪಿ ಪಕ್ಷದಿಂದ ಬಿ ರಾಮಣ್ಣ ಕಣಕ್ಕಿಳಿದಿದ್ದಾರೆ. ಹಗರಿಬೊಮ್ಮನಹಳ್ಳಿ ಕರ್ನಾಟಕ ರಾಜ್ಯದ ಬಳ್ಳಾರಿ ಜಿಲ್ಲೆಯ ಅಡಿಯಲ್ಲಿ ಬರುತ್ತದೆ.

2018 ರಲ್ಲಿ, ಭೀಮಾ ನಾಯ್ಕ್ ಎಲ್.ಬಿ.ಪಿ. ಭಾರತೀಯ ಜನತಾ ಪಕ್ಷದ ಕೆ.ನೇಮಿರಾಜ ನಾಯ್ಕ್ ಅವರನ್ನು 7232 ಮತಗಳ ಅಂತರದಿಂದ ಸೋಲಿಸುವ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ಥಾನವನ್ನು ಗೆದ್ದಿದೆ. ಈ ಬಾರಿ ಮೂರೂ ಪಕ್ಷಗಳು ಬಾರಿ ಪ್ರಮಾಣದ ಪ್ರಚಾರ ಮಾಡಿದ್ದು ಚುನಾವಣಾ ಫಲಿತಾಂಶ ಇನ್ನೇನು ಹೊರ ಬೀಳಲಿದೆ. ಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 217,545 ಅದರಲ್ಲಿ ಪುರುಷ ಮತದಾರರು 109,522 , ಮಹಿಳಾ ಮತದಾರರು 108,002 ಮತ್ತು ಮಂಗಳಮುಖಿಯರು 21

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:03 am, Sat, 13 May 23

Follow Us
Nayana SP
Nayana SP

ಹುಟ್ಟೂರು ದಕ್ಷಿಣ ಕನ್ನಡ ಬೆಳೆದದ್ದು ನಮ್ಮ ಬೆಂಗಳೂರಿನಲ್ಲಿ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಶಿಕ್ಷಣ, ಜೋತಿಷ್ಯ, ಉದ್ಯೋಗ, ಹೀಗೆ ಹಲವು. ಕಳೆದ ಎರಡು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ. ಓದುಗರ ಅಭಿರುಚಿಗೆ ಅನುಗುಣವಾಗಿ ಲೇಖನಗಳನ್ನು ಬರೆಯುವುದು ನನ್ನ ಪ್ರಯತ್ನ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!