AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honnali Election Results: ಹೊನ್ನಾಳಿ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ರೇಣುಕಾಚಾರ್ಯ ಸೋಲು

Honnali Assembly Election Result 2023 Live Counting Updates: ಎಂಪಿ ರೇಣುಕಾಚಾರ್ಯ ಪ್ರಾಬಲ್ಯ ಹೊಂದಿರುವ ಹೊನ್ನಾಳಿ ಕ್ಷೇತ್ರದಲ್ಲಿ ಈ ಬಾರಿಯ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಿದೆ.

Honnali Election Results: ಹೊನ್ನಾಳಿ ವಿಧಾನಸಭಾ ಕ್ಷೇತ್ರ ಚನಾವಣೆ 2023 ಫಲಿತಾಂಶ; ರೇಣುಕಾಚಾರ್ಯ ಸೋಲು
ಹೊನ್ನಾಳಿ ವಿಧಾನಸಭೆ ಚುನಾವಣೆ ಫಲಿತಾಂಶ
Rakesh Nayak Manchi
| Updated By: ರಶ್ಮಿ ಕಲ್ಲಕಟ್ಟ|

Updated on:May 13, 2023 | 12:10 PM

Share

Honnali Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ದಾವಣಗೆರೆಯ ಹೊನ್ನಾಳಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎಂಪಿ ರೇಣುಕಾಚಾರ್ಯ ಕಣದಲ್ಲಿದ್ದರೆ, ಕಾಂಗ್ರೆಸ್​ನಿಂದ ಡಿಜಿ ಶಾಂತನಗೌಡ, ಜೆಡಿಎಸ್​ನಿಂದ ಶವಮೂರ್ತಿ ಗೌಡ ರೇಸ್​ನಲ್ಲಿದ್ದಾರೆ.

2004ರಿಂದ ಈವರೆಗೆ ಮೂರು ಬಾರಿ ಶಾಸಕರಾಗಿರುವ ಒಂದ ಬಾರಿ ಸೋಲು ಅನುಭವಿಸಿರುವ ರೇಣುಕಾಚಾರ್ಯ ಅವರು ಪ್ರಸಕ್ತ ಚುನಾವಣೆಯಲ್ಲಿ ಸೋತಿದ್ದಾರೆ. 1999ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಗೆದ್ದಿದ್ದ ಶಾಂತನಗೌಡ ಅವರು ನಂತರ ಕಾಂಗ್ರೆಸ್ ಸೇರ್ಪಡೆಗೊಂಡು ರೇಣುಕಾಚಾರ್ಯ ವಿರುದ್ಧ ಪೈಪೋಟಿ ನಡೆಸುತ್ತಿದ್ದಾರೆ.

2013ರಲ್ಲಿ ಶಾಂತನಗೌಡ ಅವರು ಗೆದ್ದಿದ್ದರೆ ಬಿಜೆಪಿ ಬಿಟ್ಟು ಕೆಜೆಪಿಯಿಂದ ಸ್ಪರ್ಧಿಸಿದ್ದ ರೇಣುಕಾಚಾರ್ಯ ಅವರು ಸೋಲುಂಡಿದ್ದರು. 2018ರಲ್ಲಿ ಇಬ್ಬರ ನಡುವೆ ಪೈಪೋಟಿ ನಡೆದು 4233 ಮತಗಳ ಅಂತರದಿಂದ ರೇಣುಕಾಚಾರ್ಯ ಅವರು ಜಯಶಾಲಿಯಾಗಿದ್ದರು. ಈ ಬಾರಿಯೂ ಈ ಇಬ್ಬರು ನಾಯಕರ ನಡುವೆ ಪೈಪೋಟಿ ಏರ್ಪಟ್ಟಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:52 am, Sat, 13 May 23

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ