Hubli-Dharwad West Election Results: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಅರವಿಂದ ಬೆಲ್ಲದ್​​ಗೆ ಭರ್ಜರಿ ಜಯ

Hubli-Dharwad West Assembly Election Result 2023 Live Counting Updates: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಿಂದ ಗುರುರಾಜ ಹುಣಸಿಮರದ, ಕಾಂಗ್ರೆಸ್​ನಿಂದ ದೀಪಕ್​ ಚಿಂಚೋರೆ ಹಾಗೂ ಬಿಜೆಪಿಯಿಂದ ಅರವಿಂದ ಬೆಲ್ಲದ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Hubli-Dharwad West Election Results: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಅರವಿಂದ ಬೆಲ್ಲದ್​​ಗೆ ಭರ್ಜರಿ ಜಯ
ಅರವಿಂದ ಬೆಲ್ಲದ್, ದೀಪಕ್​ ಚಿಂಚೋರೆ
Follow us
ಗಂಗಾಧರ​ ಬ. ಸಾಬೋಜಿ
|

Updated on:May 13, 2023 | 9:12 PM

Hubli-Dharwad West Assembly Election Results 2023: ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ (Hubli-Dharwad West Assembly Constituency) ಭಾರತೀಯ ಜನತಾ ಪಕ್ಷದಿಂದ ಅರವಿಂದ ಬೆಲ್ಲದ್​ ಅವರನ್ನು ಕಣಕ್ಕಿಳಿಸಿದ್ದು, ಜಯ ಗಳಿಸಿದ್ದಾರೆ. ಕಾಂಗ್ರೆಸ್​ ಪಕ್ಷದ ಅಭ್ಯರ್ಥಿ ದೀಪಕ್​ ಚಿಂಚೋರೆ ವಿರುದ್ಧ 101410 ಮತಗಳನ್ನು ಪಡೆದುಕೊಳ್ಳುವ ಮೂಲಕ ಗೆಲುವು ಸಾಧಿಸಿದ್ದಾರೆ.

ದೀಪಕ್​ ಚಿಂಚೋರೆ ಅವರಿಗೆ 62717 ಮತಗಳು ದೊರಕಿವೆ. ಮೂರನೇ ಸ್ಥಾನ ನೋಟಾಕ್ಕೆ (1808 ಮತಗಳು) ಸಿಕ್ಕಿದೆ. ಜೆಡಿಎಸ್‌ನ ಗುರುರಾಜ್ ಹುಣಸಿಮರಾದ್ ಅವರಿಗೆ 1195 ಮತಗಳು ದೊರಕಿವೆ.

ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,60, 425 ಮತದಾರರಿದ್ದಾರೆ ಎಂದು ಅಂದಾಜಿಸಲಾಗಿದೆ. 24 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಜಾತಿ, 12 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಪಂಗಡದ ಮತದಾರರಿದ್ದಾರೆ. 54 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರು ಇದ್ದಾರೆ.

2018ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್​ ಬೆಲ್ಲದ್​ ಅವರು ಕಾಂಗ್ರೆಸ್​ನ ಮೊಹಮ್ಮದ್ ಇಸ್ಮಾಯಿಲ್ ತಮಟಗಾರ ಅವರನ್ನು ಒಟ್ಟು ಚಲಾವಣೆಯಾದ ಶೇ 61ರಷ್ಟು ಮತಗಳಿಂದ ಪರಾಭವಗೊಂಡಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 2:48 am, Sat, 13 May 23

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ