Bellary Election Winner 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶ್ರೀರಾಮುಲುಗೆ ಹೀನಾಯ ಸೋಲು

B Nagendra: 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ

Bellary Election Winner 2023: ಬಳ್ಳಾರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಶ್ರೀರಾಮುಲುಗೆ ಹೀನಾಯ ಸೋಲು
Follow us
TV9 Web
| Updated By: ನಯನಾ ಎಸ್​ಪಿ

Updated on:May 13, 2023 | 1:09 PM

Bellary Assembly Election Result 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟವಾಗಿದೆ. ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ (Bellary Assembly Constituency) ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಉಸ್ತುವಾರಿ ಬಿ. ಶ್ರೀರಾಮುಲು ಅವರಿಗೆ ಹೀನಾಯ ಸೋಲು. 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ.

2018ರ ಚುನಾವಣೆ ವೇಳೆ ತಮ್ಮ ಸ್ವಕ್ಷೇತ್ರವನ್ನು ಬಿಟ್ಟು ಮೊಳಕಾಲ್ಮೂರಿನಿಂದ ಸ್ಪರ್ಧೆ ಮಾಡಿ ಗೆದ್ದಿದ್ದ ಸಚಿವ ಶ್ರೀರಾಮುಲು ಈ ಬಾರಿ ಮತ್ತೊಮ್ಮೆ ತಮ್ಮ ತವರು ಕ್ಷೇತ್ರಕ್ಕೆ ಮರಳಿದ್ದರು. ಈ ಬಾರಿ ಹಶ್ರೀ ರಾಮುಲು ಬಾರಿ ಮತಗಳಿಂದ ಹಿನ್ನಡೆಯನ್ನು ಸಾಧಿಸಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಗೇಂದ್ರ ಅವರು ಈ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು, ಈ ಬಾರಿ ಕೂಡ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಬಿ ನಾಗೇಂದ್ರ ಅವರನ್ನು ಆಯ್ಕೆ ಮಾಡಿರುವಂತೆ ತೋರುತ್ತಿದೆ. 61035 ಮತಗಳಿಂದ ಬಿ ನಾಗೇಂದ್ರ ಅವರು ಬಾರಿ ಗೆದ್ದಿದ್ದಾರೆ, ಇನ್ನೊಂದೆಡೆ ಬಿಜೆಪಿ ಪಕ್ಷದ ಶ್ರೀರಾಮುಲು 37514 ಮತಗಳಿಂದ ಹೀನಾಯವಾಗಿ ಸೊತ್ತಿದ್ದಾರೆ

ಹಲವಾರು ವರ್ಷ ಬಳ್ಳಾರಿ ಗ್ರಾಮಾಂತರ ಬಿಜೆಪಿಯ ಭಧ್ರಕೋಟೆಯಾಗಿದ್ದರೂ, 2018 ರಲ್ಲಿ ಕಾಂಗ್ರೆಸ್ ಪಕ್ಷದ ನಾಗೇಂದ್ರ ಅವರು ಈ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದರು. ಒಂದೆಡೆ ಶ್ರೀರಾಮುಲು ಅವರು ಚುನಾವಣಾ ಪ್ರಚಾರ ಜೋರಾಗಿ ನಡೆಸಿದ್ದಾರೆ, ಇನ್ನೊಂದೆಡೆ ನಾಗೇಂದ್ರ ಬಹಳ ಸಮಯದಿಂದ ಕ್ಷೇತ್ರದಲ್ಲಿ ಸುತ್ತಾಡಿದ್ದಾರೆ. ಶ್ರೀರಾಮುಲು, ನಾಗೇಂದ್ರ ಇಬ್ಬರು ಮೂಲತಃ ಒಂದೇ ಗಡಿಯವರು ಹಾಗಾಗಿ ಕ್ಷೇತ್ರದ ಮೇಲೆ ಇಬ್ಬರಿಗೂ ಒಳ್ಳೆಯ ಹಿಡಿತವಿದೆ. ಹೀಗಾಗಿ 2023 ವಿಧಾನ ಸಭೆ ಚುನಾವಣೆಯಲ್ಲಿ ಇವರಿಬ್ಬರ ನಡುವೆ ಜಿದ್ದಾ-ಜಿದ್ದಿ ಬಹಳ ಜೋರಾಗಿತ್ತು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:16 pm, Sat, 13 May 23

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು