
ರಾಜ್ಯ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಮತಯಂತ್ರಗಳನ್ನು ಸ್ಟ್ರಾಂಗ್ ರೂಮ್ನಲ್ಲಿ ಭದ್ರವಾಗಿ ಇರಿಸಲಾಗಿದೆ. ಶನಿವಾರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಹಲವು ಸುತ್ತುಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳು, ಅಂಚೆ ಮತಗಳ ಲೆಕ್ಕ ಹಾಕಲಾಗುತ್ತದೆ. ಕೋಟ್ಯಂತರ ಮತದಾರರನ್ನು ಹೊಂದಿರುವ ಕರ್ನಾಟದಲ್ಲಿಯೂ ಮತ ಎಣಿಕೆ ಎಂಬುದು ಅಷ್ಟು ಸುಲಭವಲ್ಲ. ಇದು ಒಂದು ಸಂಕೀರ್ಣ ಕಾರ್ಯವಿಧಾನವಾಗಿದ್ದು ಅದು ಹೆಚ್ಚಿನ ನಿಖರತೆಯ ಅಗತ್ಯವಿರುತ್ತದೆ. ಮತ ಎಣಿಕೆಯ ಕೊಠಡಿಗಳಲ್ಲಿ ಯಾರೆಲ್ಲ ಇರುತ್ತಾರೆ? ಫಲಿತಾಂಶ ಘೋಷಣೆ ಪ್ರಕ್ರಿಯೆ ಹೇಗಿರುತ್ತದೆ? ಇತ್ಯಾದಿ ವಿಚಾರಗಳ ಕುರಿತಾದ ವಿಸ್ತಾರವಾದ ಮಾಹಿತಿ ಇಲ್ಲಿದೆ.
ಹೇಗಿರಲಿದೆ ಎಣಿಕೆ ಪ್ರಕ್ರಿಯೆ?
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ