AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Athani Assembly Election Result 2023: ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿಗೆ ಗೆಲುವು

ಈ ಬಾರಿಯ ಚುನಾವಣೆಯಲ್ಲಿ ಲಕ್ಷ್ಮಣ್ ಸವದಿ ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.

Athani Assembly Election Result 2023: ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿಗೆ ಗೆಲುವು
ಅಥಣಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿಗೆ ಗೆಲುವು
ಸಾಧು ಶ್ರೀನಾಥ್​
|

Updated on:May 13, 2023 | 1:25 PM

Share

Athani Assembly Election Results 2023: ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ (Athani Assembly Constituency) ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.

ಅಥಣಿ ಕ್ಷೇತ್ರದ 24 ರೌಂಡ್‌ಗಳ ಮತ‌ಎಣಿಕೆ ಮುಕ್ತಾಯಕ್ಕೆ 75,893 ಮತಗಳ ಅಂತರದಿಂದ ಜಯಸಾಧಿಸಿದ ಲಕ್ಷ್ಮಣ್ ಸವದಿ. ಇನ್ನೂ 1994 ಅಂಚೆ ಮತಗಳ ಎಣಿಕೆ ಬಾಕಿಯಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 12:20 pm, Sat, 13 May 23

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ