AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು

224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

Karnataka Assembly Elections 2023: ಬಿಜೆಪಿ ಘೋಷಣೆ ಮಾಡಿರುವ ಅಭ್ಯರ್ಥಿಗಳ ವಿಶೇಷತೆಗಳಿವು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 20, 2023 | 5:05 PM

Share

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections 2023) ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬರಲು ತಂತ್ರ-ಪ್ರತಿತಂತ್ರಗಳನ್ನು ರೂಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಬಾರಿ ಬಿಜೆಪಿಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಲಾಗಿದ್ದು, ಹಲವು ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ. ಪ್ರತಿಯೊಂದು ಕ್ಷೇತ್ರದ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಿಜೆಪಿ ಮಾಡಿರುವ ಟಿಕೆಟ್​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.

ಬಿಜೆಪಿ 224 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಅದರಲ್ಲಿ 12 ಮಹಿಳಾ ಆಭ್ಯರ್ಥಿಗಳಾಗಿದ್ದು, 212 ಪುರುಷ ಅಭ್ಯರ್ಥಿಗಳಾಗಿದ್ದಾರೆ. ಅದೇ ರೀತಿಯಾಗಿ ಜಾತಿ ಆಧಾರವಾಗಿ ವಿತರಣೆ ಮಾಡಿದ್ದು, ಸಾಮಾನ್ಯ ವರ್ಗ: 132, ಅಲ್ಪಸಂಖ್ಯಾತರು (ಜೈನ್​): 1, ಓಬಿಸಿ: 36, ಎಸ್ಸಿ; 37, ಎಸ್​ಟಿ: 18 ಟಿಕೆಟ್​ ಹಂಚಿಕೆ ಮಾಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಹಣಿಯಲು ವರುಣಾ ಅಖಾಡಕ್ಕಿಳಿದ ಬಿವೈ ವಿಜಯೇಂದ್ರ, ವಿ ಸೋಮಣ್ಣ ಪರ ಪ್ರಚಾರ

ಬಿಜೆಪಿ ಟಿಕೆಟ್​ ನೀಡಿರುವ 224 ಕ್ಷೇತ್ರಗಳ ಅಭ್ಯರ್ಥಿಗಳು ಪಡೆದುಕೊಂಡಿರುವ ಶಿಕ್ಷಣ ಹೀಗಿದೆ.     

  • ಡಾಕ್ಟರೇಟ್: 1
  • ಸ್ನಾತಕೋತ್ತರ ಪದವೀಧರರು: 37
  • ಪದವೀಧರ: 134
  • 12ನೇ ತರಗತಿ ತೇರ್ಗಡೆ: 26
  • 10ನೇ ತರಗತಿ ತೇರ್ಗಡೆ:  20
  • 8 ನೇ ಪಾಸ್: 4
  • 7 ನೇ ಪಾಸ್:  2

ವೃತ್ತಿವಾರು ವಿಂಗಡಣೆ:

  • ವಕೀಲ: 5
  • ಕೃಷಿಕ: 38
  • ಉದ್ಯಮಿ: 147
  • ಡಾಕ್ಟರ್​: 9
  • ಶಿಕ್ಷಣತಜ್ಞ: 3
  • ಸಿನಿಮಾ ರಂಗ: 1
  • ನಿವೃತ್ತ ಐಎಎಸ್​: 1
  • ಕೈಗಾರಿಕೋದ್ಯಮಿ: 1
  • ನಿವೃತ್ತ ಐಪಿಎಸ್​: 1
  • ನಿವೃತ್ತ ಸರ್ಕಾರಿ ನೌಕರ: 5
  • ಸಮಾಜ ಸೇವಕ: 13

ಇದನ್ನೂ ಓದಿ: Karnataka Assembly Elections 2023: ಚುನಾವಣೆಗೆ ಮತದಾರರು ಗಮನ ಸೆಳೆದ ವಿಷಯಗಳೇನು?

ಬಿಜೆಪಿ ಘೋಷಣೆ ಮಾಡಿರುವ ಟಿಕೆಟ್​​ ಹಂಚಿಕೆಯಲ್ಲಿ ಯಾವ ಜಾತಿಯವರಿಗೆ ಎಷ್ಟು ಟಿಕೆಟ್​ ನೀಡಲಾಗಿದೆ ಎಂಬ ವಿವರ ಹೀಗಿದೆ.

Caste

ಬಿಜೆಪಿ ಸದ್ಯ ಹಲವು ಹಿರಿಯ ನಾಯಕರಿಗೆ ಟಿಕೆಟ್​ ನಿರಾಕರಿಸಿದೆ. ಜೊತೆಗೆ ಹೊಸ ಅಭ್ಯರ್ಥಿಗಳಿಗೆ ಟಿಕೆಟ್​ ನೀಡುವ ಮೂಲಕ ಅವಕಾಶ ಮಾಡಿಕೊಟ್ಟಿದೆ. ಬಿಜೆಪಿ ಈ ಭಾರಿ 24 ಹಾಲಿ ಶಾಸಕರ ಬದಲಾವಣೆ ಮಾಡಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:04 pm, Thu, 20 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ