Karnataka Assembly Polls 2023: ಬೆಂಗಳೂರಿನಲ್ಲಿ ಮತದಾನಕ್ಕೆ ಸಕಲ ಸಿದ್ಧತೆ, ವೋಟಿಂಗ್, ಕೌಂಟಿಂಗ್ ಪ್ರಕ್ರಿಯೆ ವಿವರ ಇಲ್ಲಿದೆ

ನಗರದ ಸೇಂಟ್ ಜೋಸೆಫ್ ಶಾಲೆಯಲ್ಲಿ ಬೆಂಗಳೂರು ಅರ್ಬನ್ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. 9 ಸ್ಟ್ರಾಂಗ್ ರೂಂ, 14 ಕೌಂಟಿಂಗ್ ಹಾಲ್, 1 ಡಿಇಒ ಹಾಗು ಎಡಿಇಒ ರೂಂ, 1 ಮೀಡಿಯಾ ರೂಂ, 1 ಅಬ್ಸರ್ವರ್ ರೂಂ ಸ್ಥಾಪಿಸಲಾಗಿದೆ.

Karnataka Assembly Polls 2023:  ಬೆಂಗಳೂರಿನಲ್ಲಿ ಮತದಾನಕ್ಕೆ ಸಕಲ ಸಿದ್ಧತೆ, ವೋಟಿಂಗ್, ಕೌಂಟಿಂಗ್ ಪ್ರಕ್ರಿಯೆ ವಿವರ ಇಲ್ಲಿದೆ
ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ
Follow us
|

Updated on:May 08, 2023 | 3:02 PM

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ಕೇವಲ 2 ದಿನ ಮಾತ್ರ ಬಾಕಿ ಇದೆ. ಮೇ 10ರಂದು ಮತದಾನ ನಡೆಯಲಿದ್ದು ನಗರದ್ಯಾಂತ ಮತದಾನಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿದ್ದು ಯಾವುದೇ ಕೊರತೆಯಾಗದಂತೆ ಅಧಿಕಾರಿಗಳು ಗಮನಹರಿಸುತ್ತಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ಸಂಪೂರ್ಣ ಮಾಹಿತಿ ನೀಡಿದ್ದಾರೆ.

ನಗರದ ಸೇಂಟ್ ಜೋಸೆಫ್ ಶಾಲೆಯಲ್ಲಿ ಬೆಂಗಳೂರು ಅರ್ಬನ್ ಸ್ಟ್ರಾಂಗ್ ರೂಂ ಸ್ಥಾಪಿಸಲಾಗಿದೆ. 9 ಸ್ಟ್ರಾಂಗ್ ರೂಂ, 14 ಕೌಂಟಿಂಗ್ ಹಾಲ್, 1 ಡಿಇಒ ಹಾಗು ಎಡಿಇಒ ರೂಂ, 1 ಮೀಡಿಯಾ ರೂಂ, 1 ಅಬ್ಸರ್ವರ್ ರೂಂ ಸ್ಥಾಪಿಸಲಾಗಿದೆ. ಬ್ಯಾಟರಾಯನಪುರ ಹಾಗು ಯಲಹಂಕ ಕ್ಷೇತ್ರಗಳಿಗೆ ಮಾತ್ರ 2 ಸ್ಟ್ರಾಂಗ್ ರೂಂ ಇರಲಿದೆ. ಚುನಾವಣಾ ಹಿನ್ನೆಲೆ ಸಂಜೆಯಿಂದ ಮದ್ಯ ಮಾರಾಟ ನಿಷೇಧವಿದೆ. ಈಗಾಗಲೇ ಅನೇಕ ಕಾರಣಗಳಿಂದ 200ಕ್ಕೂ ಹೆಚ್ಚು ಬಾರ್‌ಗಳನ್ನು ಮುಚ್ಚಿಸಲಾಗಿದೆ. ಬಾರ್‌ ಗಳನ್ನು ಮುಚ್ಚದೇ ಇದ್ದರೆ ಲೈಸೆನ್ಸ್ ಕ್ಯಾನ್ಸಲ್ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Karnataka Assembly Polls 2023: ಬೆಂಗಳೂರು ನಗರ ವಿಧಾನಸಭಾ ಕ್ಷೇತ್ರಗಳ ಪೈಕಿ ಜೆಡಿಎಸ್ 8 ರಲ್ಲಿ ಗೆಲುವು ಸಾಧಿಸಲಿದೆ: ಹೆಚ್ ಡಿ ಕುಮಾರಸ್ವಾಮಿ

ಇನ್ನು ಸುಮಾರು 24-25 ರೌಂಡ್‌ ಗಳಲ್ಲಿ ಕೌಂಟಿಂಗ್ ನಡೆಸಲಾಗುತ್ತೆ. ಹೀಗಾಗಿ ಕೌಂಟಿಗ್ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು ಏಳು ವಿಧಾನಸಭಾ ಕ್ಷೇತ್ರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಿಸಿಟಿವಿ ಕ್ಯಾಮರ ಹಾಗೂ ಕೌಂಟಿಗ್ ಬೇಕಾದ ಸಿದ್ಧತೆಯನ್ನ ಮಾಡಿಕೊಳ್ಳಲಾಗಿದೆ. ಬಿಲ್ಡಿಂಗ್ ಹೊರಗಡೆಯೂ ನಾವು ಭದ್ರತೆ ಮಾಡಿಕೊಂಡಿದ್ದೇವೆ. ಹೆಚ್ಚು ಮತಗಟ್ಟೆ ಹಿನ್ನಲೆ 20 ರಿಂದ 30 ರೌಂಡ್ಸ್ ಇರುತ್ತೆ. ಮತಗಟ್ಟೆಗೆ ಅನುಗುಣವಾಗಿ ಮತ ಏಣಿಕೆಗೆ ರೌಂಡ್ಸ್ ಇರುತ್ತೆ. ಎಲ್ಲಾ ಟೆಬಲ್ ಗೂ ಸಿಸಿಟಿವಿ ಅಳವಡಿಸಲಾಗಿದೆ. ಮೂರು ಹಂತದ ಭದ್ರತೆಯನ್ನ ಮಾಡಿಕೊಳ್ಳಲಾಗಿದೆ. ಆಯೋಗದ ಎಸ್ ಒಪಿ ಪ್ರಕಾರ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ದಯಾನಂದ ಅವರು ತಿಳಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:59 pm, Mon, 8 May 23

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ