AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arun Singh: ಮುಖ್ಯಮಂತ್ರಿ ಬೊಮ್ಮಾಯಿ ಸ್ಥಾನಪಲ್ಲಟ ಊಹಾಪೋಹ: ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ

Basavaraj Bommai: ಬೊಮ್ಮಾಯಿ ಅವರು ಕಾಮನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಸ್ಥಾನದಿಂದ ಬೊಮ್ಮಾಯಿ ಇಳಿಸುವ ಪ್ರಶ್ನೆಯೇ ಇಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

Arun Singh: ಮುಖ್ಯಮಂತ್ರಿ ಬೊಮ್ಮಾಯಿ ಸ್ಥಾನಪಲ್ಲಟ ಊಹಾಪೋಹ: ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ
ಮುಖ್ಯಮಂತ್ರಿ ಬೊಮ್ಮಾಯಿ ಸ್ಥಾನಪಲ್ಲಟ ಊಹಾಪೋಹ: ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ
TV9 Web
| Edited By: |

Updated on: Aug 12, 2022 | 7:36 PM

Share

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಥಾನಪಲ್ಲಟವಾಗುತ್ತಾರೆ ಎಂಬ ಊಹಾಪೋಹಗಳ ಮಧ್ಯೆ ಸೈಲೆಂಟ್​ ಮೋಡ್​ನಲ್ಲಿದ್ದ ಕರ್ನಾಟಕ ರಾಜ್ಯ ಬಿಜೆಪಿ (Karnataka BJP) ಉಸ್ತುವಾರಿ ನಾಯಕ ಅರುಣ್ ಸಿಂಗ್ (Arun Singh) ಅವರು ಆ ಬಗ್ಗೆ ಮಾತನಾಡಿದ್ದಾರೆ. ಸಿಎಂ ಬೊಮ್ಮಾಯಿ ಅವರ (CM Basavaraj Bommai) ನೇತೃತ್ವದಲ್ಲೇ ಮುಂದಿನ ಅಸೆಂಬ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಬದಲು ಮಾಡುತ್ತಾರೆ ಎನ್ನುವ ವಿಚಾರದಲ್ಲಿ ಸತ್ಯಾಂಶ ಇಲ್ಲ. ಸಿಎಂ ಬದಲಾವಣೆ ಹೇಳಿಕೆ ಕೇವಲ ಕಾಂಗ್ರೆಸ್ ಸೃಷ್ಟಿ. ಕರ್ನಾಟಕ ಕಾಂಗ್ರೆಸ್ ಒಳಜಗಳದಿಂದ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ಸಿಎಂ ಚೇಂಜ್ ಆಗ್ತಾರೆ ಅಂತಿದ್ದಾರೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರುಗಳು. ಸಿದ್ದರಾಮಯ್ಯ ಹಾಗೂ ಡಿಕೆ ಶಿ ತಮ್ಮ ಮಧ್ಯೆ ಜಗಳಗಳಲ್ಲಿ ನಿರತರಾಗಿದ್ದಾರೆ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ರೀತಿಯ ಅಭಿವೃದ್ಧಿ ಕಾರ್ಯ ನಡೆದಿದೆ. ಬೊಮ್ಮಾಯಿ ಅವರು ಕಾಮನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಸ್ಥಾನದಿಂದ ಬೊಮ್ಮಾಯಿ ಇಳಿಸುವ ಪ್ರಶ್ನೆಯೇ ಇಲ್ಲ ಎಂದು ದೆಹಲಿಯಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

Also Read:

ಭಾರತೀಯ ಗ್ರಾಹಕರಿಗೆ 5ಜಿ ವಲಯದಲ್ಲಿ ಕ್ರಾಂತಿಕಾರಕ ಸೇವೆ ಒದಗಿಸುವ ನಿಟ್ಟಿನಲ್ಲಿ 19,867.8 ಮೆಗಾಹರ್ಟ್ಸ್‌ ಸ್ಪೆಕ್ಟ್ರಮ್‌ ಖರೀದಿಸಿದ ಏರ್‌ಟೆಲ್‌

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ