
ಬೆಂಗಳೂರು: ಕರ್ನಾಟಕದ ನೂತನ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ಸಮಾರಂಭ (Oath-Ttaking Ceremony) ಶನಿವಾರ ಮಧ್ಯಾಹ್ನ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಹೀಗಾಗಿ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಬೆಂಗಳೂರಿನ ಕೆಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಅವುಗಳ ಹಾಗೂ ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:01 pm, Fri, 19 May 23