Karnataka Star Voters: ಮೇ 10ರಂದು ಮತ ಚಲಾಯಿಸಲಿರುವ ಕರ್ನಾಟಕದ ಸ್ಟಾರ್ ನಟ ನಟಿಯರು ಇವರೇ ನೋಡಿ
ಮೇ 10ರಂದು ನಡೆಯುವ ಕರ್ನಾಟಕ ಚುನಾವಣೆಗೆ ಮತದಾರರು ತಮ್ಮ ಅಮೂಲ್ಯವಾದ ಮತ ಚಲಾಯಿಸಲು ಕಾಯುತ್ತಿದ್ದಾರೆ. ಇದರಲ್ಲಿ ಸ್ಟಾರ್ ವೋಟರ್ಸ್ ಕೂಡ ಸೇರಿದ್ದಾರೆ. ಹಾಗಿದ್ದರೆ ಯಾರು ಎಲ್ಲೆಲ್ಲಿ ಮತದಾನ ಮಾಡಲಿದ್ದಾರೆ ಎಂಬುದು ಇಲ್ಲಿದೆ.
ಕರ್ನಾಟಕದ ಸ್ಟಾರ್ ವೋಟರ್ಸ್
Rakesh Nayak Manchi
Updated on:
May 08, 2023 | 7:47 PM
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ನಾಳೆ (ಮೇ 9) ಒಂದು ದಿನವಷ್ಟೇ ಬಾಕಿ ಇದೆ. ಮೇ 10ರಂದು ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮತದಾನ (Voting) ನಡೆಯಲಿದ್ದು, ಇದಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನು ಚುನಾವಣಾ ಆಯೋಗ (Karnataka Election Commission) ನಡೆಸಿದೆ. ಇನ್ನೊಂದೆಡೆ, ಮತದಾರರು ಕೂಡ ತಮ್ಮ ಅಮೂಲ್ಯವಾದ ವೋಟ್ ಚಲಾಯಿಸಲು ಕಾಯುತ್ತಿದ್ದಾರೆ. ಇದರಲ್ಲಿ ಸ್ಟಾರ್ ವೋಟರ್ಸ್ (Karnataka Star Voters) ಕೂಡ ಸೇರಿದ್ದಾರೆ. ಹಾಗಿದ್ದರೆ ಯಾರು ಎಲ್ಲೆಲ್ಲಿ ಮತದಾನ ಮಾಡಲಿದ್ದಾರೆ ಎಂಬುದು ಇಲ್ಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್ನಲ್ಲಿ ಕೆಲಸ ಮಾಡುತ್ತಿದ್ದೇನೆ.