Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar-Ankola Election Results: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ರೂಪಾಲಿ ನಾಯ್ಕ್, ಸತೀಶ್​ ಸೈಲ್ ಮಧ್ಯೆ ಪೈಪೋಟಿ

Karwar-Ankola Assembly Election Result 2023 Live Counting Updates: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ರೂಪಾಲಿ ನಾಯ್ಕ್​, ಕಾಂಗ್ರೆಸ್​ನಿಂದ ಸತೀಶ್​ ಸೈಲ್​ ಹಾಗೂ ಜೆಡಿಎಸ್​ನಿಂದ ಚೈತ್ರಾ ಕೊಠಾರಕರ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Karwar-Ankola Election Results: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ರೂಪಾಲಿ ನಾಯ್ಕ್, ಸತೀಶ್​ ಸೈಲ್ ಮಧ್ಯೆ ಪೈಪೋಟಿ
ರೂಪಾಲಿ ನಾಯ್ಕ್​, ಸತೀಶ್​ ಸೈಲ್​
Follow us
ಕಿರಣ್ ಹನುಮಂತ್​ ಮಾದಾರ್
|

Updated on:May 13, 2023 | 11:28 AM

Karwar-Ankola Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ (Karwar-Ankola Assembly Constituency)ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರೂಪಾಲಿ ನಾಯ್ಕ್​ ಸ್ಪರ್ಧಿಸಿದ್ದಾರೆ. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 60339 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದ ಇವರು  ಮುನ್ನಡೆ ಸಾಧಿಸಿದ್ದಾರೆ.

ಕಾಂಗ್ರೆಸ್​​ನಿಂದ ಸತೀಶ್​ ಸೈಲ್​ ಸ್ಪರ್ಧಿಸಿದ್ದು, 2018 ರ ವಿಧಾನಸಭೆ ಚುನಾವಣೆಯಲ್ಲಿ 45071 ಮತಗಳನ್ನ ಪಡೆದು, 15268 ಮತಗಳ ಅಂತರದಿಂದ ಸೋಲನ್ನ ಕಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇನ್ನು ಈ ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಈ ಹಿಂದೆ ಜೆಡಿಎಸ್​ಬಿಜೆಪಿ ಹಾಗೂ ಕಾಂಗ್ರೆಸ್​ ತ್ರಿಕೋನ ಸ್ಪರ್ಧೆ ಏರ್ಪಟಿತ್ತು. ಆದ್ರೆ, ಈ ಸಲ ಬಿಜೆಪಿ ಕಾಂಗ್ರೆಸ್​ ನೇರಾನೇರ ಸ್ಪರ್ಧೆ ನಡೆಯುತ್ತಿದೆ. ಇನ್ನು ಜೆಡಿಎಸ್​ನಿಂದ ಈ ಸಲ ಚೈತ್ರಾ ಕೊಠಾರಕರ್ ಇದೆ ಮೊದಲ ಬಾರಿಗೆ ಸ್ಪರ್ಧಿಸಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾಗಿದೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 4:13 am, Sat, 13 May 23

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ