AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karwar-Ankola Election 2023 Winner: ಕಾಂಗ್ರೆಸ್​ನ ಸತೀಶ್​ ಸೈಲ್,​ ಹಾಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ವಿರುದ್ದ ಭರ್ಜರಿ ಗೆಲುವು

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ (Karwar-Ankola Assembly Constituency ) ಕಾಂಗ್ರೆಸ್​ನ ಸತೀಶ್​ ಸೈಲ್ ಗೆಲುವು ಸಾಧಿಸಿದ್ದಾರೆ.

Karwar-Ankola Election  2023 Winner: ಕಾಂಗ್ರೆಸ್​ನ ಸತೀಶ್​ ಸೈಲ್,​ ಹಾಲಿ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ವಿರುದ್ದ ಭರ್ಜರಿ ಗೆಲುವು
ಸತೀಶ್​ ಸೈಲ್​
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 1:38 PM

Share

Karwar-Ankola Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಹೊರಬಿದ್ದಿದ್ದು, ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ (Karwar-Ankola Assembly Constituency ) ಕಾಂಗ್ರೆಸ್​ನ ಸತೀಶ್​ ಸೈಲ್​  ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರೂಪಾಲಿ ನಾಯ್ಕ್​ ಅವರನ್ನ ಸೋಲಿಸಿದ್ದಾರೆ. ಈ ಮೂಲಕ ಸತೀಶ್​ ಸೈಲ್​ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಕಳೆದ ಬಾರಿ 2018 ರ ವಿಧಾನಸಭೆ ಚುನಾವಣೆಯಲ್ಲಿ 45071 ಮತಗಳನ್ನ ಪಡೆದು, 15268 ಮತಗಳ ಅಂತರದಿಂದ ಸೋಲನ್ನ ಕಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಅದೇ ರೀತಿ ಗೆಲುವಿನ ನಗೆ ಬೀರಿದ್ದಾರೆ.

ಇನ್ನು ಬಿಜೆಪಿಯಿಂದ ಸ್ಪರ್ಧಿಸಿದ್ದ ಹಾಲಿ ಶಾಸಕಿ ರೂಪಾಲಿ ನಾಯ್ಕ್​ ಈ ಬಾರಿ ಸೋತಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 60339 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದ ಇವರು ಕೊನೆಯವರೆಗೂ ಕೂಡ  ಮುನ್ನಡೆ ಕಾಯ್ದುಕೊಂಡಿದ್ದರು. ಆದರೆ ಕೊನೆಯ ಹಂತದಲ್ಲಿ ಸೋಲ ಅನುಭವಿಸಿದರು.  ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ಈ ಹಿಂದೆ ಜೆಡಿಎಸ್​, ಬಿಜೆಪಿ ಹಾಗೂ ಕಾಂಗ್ರೆಸ್​ ತ್ರಿಕೋನ ಸ್ಪರ್ಧೆ ಏರ್ಪಟಿತ್ತು. ಆದ್ರೆ, ಈ ಸಲ ಬಿಜೆಪಿ ಕಾಂಗ್ರೆಸ್​ ನೇರಾನೇರ ಸ್ಪರ್ಧೆ ನಡೆದಿತ್ತು. ಇನ್ನು ಜೆಡಿಎಸ್​ನಿಂದ ಈ ಸಲ ಚೈತ್ರಾ ಕೊಠಾರಕರ್ ಇದೆ ಮೊದಲ ಬಾರಿಗೆ ಸ್ಪರ್ಧಿಸಿದ್ದು, ಆಟಕ್ಕುಂಟು ಲೆಕ್ಕಕ್ಕಿಲ್ಲದಂತಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ