AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kumta Honnavara Election 2023 Winner: ಮತ್ತೊಮ್ಮೆ ಗೆಲುವು ಸಾಧಿಸಿದ ಬಿಜೆಪಿಯ ದಿನಕರ ಶೆಟ್ಟಿ

Dinakar Shetty: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ (Kumata Honnavar Assembly Constituency) ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ದಿನಕರ ಶೆಟ್ಟಿ ಮತ್ತೊಮ್ಮೆ ಗೆಲುವಿನ ನಗೆ ಬಿರಿದ್ದಾರೆ.

Kumta Honnavara Election 2023 Winner: ಮತ್ತೊಮ್ಮೆ ಗೆಲುವು ಸಾಧಿಸಿದ ಬಿಜೆಪಿಯ ದಿನಕರ ಶೆಟ್ಟಿ
ದಿನಕರ ಶೆಟ್ಟಿ
ಕಿರಣ್ ಹನುಮಂತ್​ ಮಾದಾರ್
|

Updated on: May 13, 2023 | 1:54 PM

Share

Kumta-Honnavara Assembly Election Results 2023: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ (Kumata Honnavar Assembly Constituency) ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ದಿನಕರ ಶೆಟ್ಟಿ ಮತ್ತೊಮ್ಮೆ ಗೆಲುವಿನ ನಗೆ ಬಿರಿದ್ದಾರೆ. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 59392 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಕ್ಷೇತ್ರದಲ್ಲಿ ತ್ರೀಕೊನ ಸ್ಪರ್ಧೆ ಏರ್ಪಟಿತ್ತು. ಎಲ್ಲರನ್ನ ಹಿಂದಿಕ್ಕಿ ದಿನಕರ ಶೆಟ್ಟಿ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಇನ್ನು ಕಾಂಗ್ರೆಸ್​​ನಿಂದ ಇದೇ ಮೊದಲ ಬಾರಿಗೆ ಮಾಜಿ ರಾಜ್ಯಪಾಲರು ಆಗಿದ್ದ ಮಾರ್ಗರೇಟ್​ ಆಳ್ವಾ ಅವರ ಮಗ ನಿವೇದಿತ ಆಳ್ವಾಗೆ ಟಿಕೆಟ್​ ನೀಡಿದ್ದರು. ಇನ್ನು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಶಾರದಾ ಶೆಟ್ಟಿ ಎಂಬುವವರು ಕಾಂಗ್ರೆಸ್​ ಪರವಾಗಿ ಕಣದಲಿದ್ದು, 26642 ಮತಗಳನ್ನ ಪಡೆದು ಭಾರೀ ಅಂತರದಿಂದ ಪರಾಭವಗೊಂಡಿದ್ದರು.  ಈ ಹಿನ್ನಲೆ ಅವರಿಗೆ ಟಿಕೆಟ್​ ಕೈ ತಪ್ಪಿತ್ತು. ಇನ್ನು ಕುಮಟಾ-ಹೊನ್ನಾವರ ಕ್ಷೇತ್ರದಲ್ಲಿ ಈ ಹಿಂದೆ ಬಿಜೆಪಿ ಕಾಂಗ್ರೆಸ್ ನಡುವೆ​ ನೇರಾನೇರ ಸ್ಪರ್ಧೆ ಏರ್ಪಟಿತ್ತು, ಈ ಬಾರಿ ಜೆಡಿಎಸ್​ನಿಂದ ಸೂರಜ್ ನಾಯಕ್ ಸೋನಿ ಸ್ಪರ್ಧಿಸಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಸೂರಜ್ ನಾಯಕ್ ಸೋನಿ ಅವರು ಹಿಂದೂ ಕಾರ್ಯಕರ್ತ ಕೂಡ ಆಗಿದ್ದು, ಹಲವಾರು ಹಿಂದೂ ಸಂಘಟನೆಗಳಿಂದ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಈ ಮೂಲಕ ಕೊನೆಯವರೆಗೂ ಬಿಜೆಪಿ ಅಭ್ಯರ್ಥಿಗೆ ಪೈಪೋಟಿ ನೀಡಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ