AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kundgol Election Results: ಕುಂದಗೋಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್​, ಬಿಜೆಪಿ ಮಧ್ಯೆ ಹಣಾಹಣಿ

Kundgol Assembly Election Result 2023 Live Counting Updates: ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಪಕ್ಷದಿಂದ ಕುಸುಮಾವತಿ ಶಿವಳ್ಳಿ, ಬಿಜೆಪಿಯಿಂದ ಎಂ.ಆರ್.ಪಾಟೀಲ್​ ಹಾಗೂ ಜೆಡಿಎಸ್​ನಿಂದ ಹಜರತ್​ ಅಲಿ ಅಲ್ಲಾಸಾಬ್​​ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಮತ ಎಣಿಕೆಯ ವಿವರ ಇಲ್ಲಿದೆ.

Kundgol Election Results: ಕುಂದಗೋಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕಾಂಗ್ರೆಸ್​, ಬಿಜೆಪಿ ಮಧ್ಯೆ ಹಣಾಹಣಿ
ಕುಂದಗೋಳ ವಿಧಾನಸಭಾ ಕ್ಷೇತ್ರ
ಗಂಗಾಧರ​ ಬ. ಸಾಬೋಜಿ
|

Updated on: May 13, 2023 | 2:44 AM

Share

Kundgol Assembly Election Results 2023: ಕುಂದಗೋಳ ವಿಧಾನಸಭಾ ಕ್ಷೇತ್ರ ಎಲೆಕ್ಷನ್​ 2023 ರಿಸಲ್ಟ್: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಇನ್ನು ಕೆಲವೇ ಕ್ಷಣಗಳಲ್ಲಿ ಪ್ರಕಟಗೊಳ್ಳಲಿದೆ. ಕುಂದಗೋಳ ವಿಧಾನಸಭಾ ಕ್ಷೇತ್ರದಿಂದ (Kundgol Assembly Constituency) ಬಿಜೆಪಿ ಪಕ್ಷ ಅಭ್ಯರ್ಥಿಯಾಗಿ ಎಂ.ಆರ್.ಪಾಟೀಲ್​ ಕಣಕ್ಕಿಳಿದಿದ್ದಾರೆ. ಇತ್ತೀಚೆಗೆ ನಟ ಕಿಚ್ಚ ಸುದೀಪ್ ಎಂ.ಆರ್.ಪಾಟೀಲ್​​ ಪರ ಮತಯಾಚನೆ ಮಾಡುವುದರೊಂದಿಗೆ ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಹೇಳಿದ್ದರು.

ಇನ್ನು ಕಾಂಗ್ರೆಸ್​ ಪಕ್ಷದ ಅಭ್ಯರ್ಥಿಯಾಗಿ ಕುಸುಮಾವತಿ ಶಿವಳ್ಳಿ ಸ್ಪರ್ಧಿಸಿದ್ದಾರೆ. 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ದಿವಂಗತ ಮಾಜಿ ಸಚಿವ ಸಿಎಸ್​ ಶಿವಳ್ಳಿ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಎಸ್​. ಐ ಚಿಕ್ಕನಗೌಡರ ವಿರುದ್ಧ 634 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಆದರೆ ದುರಾದೃಷ್ಟವಶಾತ್​ ಶಿವಳ್ಳಿ ಅವರು 2019 ಮಾರ್ಚ್​ 22 ರಂದು ಹೃದಯಾಘಾತದಿಂದ ಸಾವನ್ನಪ್ಪಿದರು. ಶಿವಳ್ಳಿಯವರ ನಿಧನದ ನಂತರ ತೆರವಾಗಿದ್ದ ಸ್ಥಾನಕ್ಕೆ, 2019 ಮೇ ನಲ್ಲಿ ಉಪಚುನಾವಣೆ ನಡೆಯಿತು. ಈ ಉಪ ಚುನಾವಣೆಯಲ್ಲಿ ಶಿವಳ್ಳಿ ಅವರ ಪತ್ನಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಕಾಂಗ್ರೆಸ್​ ಟಿಕೆಟ್​ ನೀಡಿತ್ತು.

ಹಜರತ್​ ಅಲಿ ಅಲ್ಲಾಸಾಬ್​ ಜೆಡಿಎಸ್​ ಪಕ್ಷದಿಂದ ಅಭ್ಯರ್ಥಿಯಾಗಿದ್ದು, ನಿರಂಜನಯ್ಯ ಮಂಕತಿಮಠ ಆಮ್​ ಆದ್ಮಿ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Follow Us
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ