Sign In

By signing in or creating an account, you agree with Associated Broadcasting Company's Terms & Conditions and Privacy Policy.

Madikeri Election Result 2023: ಮಡಿಕೇರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಹಾಲಿ ಶಾಸಕ ಬಿಜೆಪಿಯ ಅಪ್ಪಚ್ಚುರಂಜನ್​ರನ್ನು ಸೋಲಿಸಿದ ಕಾಂಗ್ರೆಸ್​ನ ಮಂಥರ್ ಗೌಡ

Madikeri Assembly Election Result 2023 Live Counting Updates: ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಅನುಭವಿ ಅಭ್ಯರ್ಥಿ ಮತ್ತು ಯುವ ಅಭ್ಯರ್ಥಿ ಮಧ್ಯೆ ಹಣಾಹಣಿ ಇದೆ. 5 ಬಾರಿ ಶಾಸಕರಾದ ಅಪ್ಪಚ್ಚು ರಂಜನ್​ಗೆ ಕಾಂಗ್ರೆಸ್​ನ ಮಂಥರ್ ಗೌಡ ಸೆಡ್ಡುಹೊಡೆದಿದ್ದಾರೆ. ಮಡಿಕೇರಿ ಕ್ಷೇತ್ರದ ಮತ ಎಣಿಕೆಯ ವಿವರ ಇಲ್ಲಿದೆ.

Madikeri Election Result 2023: ಮಡಿಕೇರಿ ವಿಧಾನಸಭಾ ಕ್ಷೇತ್ರ ಎಲೆಕ್ಷನ್ 2023 ರಿಸಲ್ಟ್: ಹಾಲಿ ಶಾಸಕ ಬಿಜೆಪಿಯ ಅಪ್ಪಚ್ಚುರಂಜನ್​ರನ್ನು ಸೋಲಿಸಿದ ಕಾಂಗ್ರೆಸ್​ನ ಮಂಥರ್ ಗೌಡ
ಮಡಿಕೇರಿ ವಿಧಾನಸಭಾ ಕ್ಷೇತ್ರ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on:May 13, 2023 | 12:46 PM

Madikeri Assembly Election Result 2023: ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದಾಗಿರುವ ಮಡಿಕೇರಿ ಬಹಳ ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ವೇದಿಕೆಯಾಗಿದೆ. ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಬಹಳ ಮಂದಿಯ ಕುತೂಹಲ ಕೆರಳಿಸಿರುವ ಕ್ಷೇತ್ರಗಳಲ್ಲಿ ಒಂದಾಗಿದ್ದ ಮಡಿಕೇರಿಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಐದು ಬಾರಿ ಶಾಸಕರಾಗಿರುವ ಅಪ್ಪಚ್ಚು ರಂಜನ್ ಎಂ.ಪಿಗೆ ಸೋಲಾಗಿದೆ. ಡಾ. ಮಂಥರ್ ಗೌಡ ಜಯಭೇರಿ ಭಾರಿಸಿದ್ದಾರೆ.

ಮಡಿಕೇರಿ ವಿಧಾನಸಭಾ ಕ್ಷೇತ್ರದ ಪ್ರಮುಖ ಅಭ್ಯರ್ಥಿಗಳು:

  • ಬಿಜೆಪಿ: ಅಪ್ಪಚ್ಚು ರಂಜನ್ ಎಂ.ಪಿ.
  • ಕಾಂಗ್ರೆಸ್: ಡಾ. ಮಂಥರ್ ಗೌಡ
  • ಜೆಡಿಎಸ್: ನಾಪಂಡ ಮುತ್ತಪ್ಪ

ಇಲ್ಲಿ ಬಿಜೆಪಿಯ ಅಪ್ಪಚ್ಚು ರಂಜನ್ ಗೆಲುವು ಬಹುತೇಕ ಶತಃಸಿದ್ಧ ಎನ್ನಲಾಗುತ್ತಿದೆ. ಆದರೆ, ಅಪ್ಪಚ್ಚುಗೆ ಈ ಬಾರಿ ಆರೆಸ್ಸೆಸ್​ನ ಆಶೀರ್ವಾದ ಇಲ್ಲ ಎಂಬ ಮಾತು ಕೇಳಿಬರುತ್ತಿದ್ದು ಇದು ಗಮನಾರ್ಹ ಎನಿಸಿದೆ. ಮಂಥರ್ ಗೌಡ ಅವರು ಮಾಜಿ ಸಚಿವ ಎ ಮಂಜು ಅವರ ಮಗ. ವಿಧಾನಪರಿಷತ್ ಚುನಾವಣೆಯಲ್ಲಿ ಸ್ವಲ್ಪದರಲ್ಲಿ ಸೋಲುಂಡಿದ್ದ ಡಾ. ಮಂಥರ್ ಗೌಡ ಈ ಬಾರಿ ಗೆಲುವಿನ ಫಲಿತಾಂಶ ಸಿಗಬಹುದು ಎಂಬ ಎಣಿಕೆಯಲ್ಲಿದ್ದಾರೆ. ಇಲ್ಲಿ ಯಾರ ಕೈ ಮೇಲಾಗಿ ಯಾರ ಕೊರಳಿಗೆ ಗೆಲುವಿನ ಹೂಮಾಲೆ ದೊರಕುತ್ತದೆ ಎಂಬುದು ಸದ್ಯದಲ್ಲೇ ಗೊತ್ತಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:31 am, Sat, 13 May 23

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ