AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malur Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೆವೈ ನಂಜೇಗೌಡ ಗೆಲುವು, ಕೆ.ಎಸ್​.ಮಂಜುನಾಥಗೌಡಗೆ ಸೋಲಿನ ಶಾಕ್​​​

Malur Assembly Election Result 2023 Winner : ಮಲೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಕೆವೈ ನಂಜೇಗೌಡ, ಬಿಜೆಪಿ ಅಭ್ಯರ್ಥಿ ಕೆ.ಎಸ್​.ಮಂಜುನಾಥಗೌಡ ಅವರನ್ನು ಹಿಂದಿಕ್ಕಿ ಗೆಲುವು ಸಾಧಿಸಿದ್ದಾರೆ.

Malur Assembly Election 2023 Winner: ಕಾಂಗ್ರೆಸ್​​ ಅಭ್ಯರ್ಥಿ ಕೆವೈ ನಂಜೇಗೌಡ ಗೆಲುವು, ಕೆ.ಎಸ್​.ಮಂಜುನಾಥಗೌಡಗೆ ಸೋಲಿನ ಶಾಕ್​​​
Malur Assembly Election Results 2023
ಅಕ್ಷತಾ ವರ್ಕಾಡಿ
|

Updated on:May 13, 2023 | 5:10 PM

Share

ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ (Karnataka Assembly Elections) ಫಲಿತಾಂಶ ಪ್ರಕಟಗೊಂಡಿದೆ. ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ (Malur Assembly Constituency) ಕಾಂಗ್ರೆಸ್​​ ಅಭ್ಯರ್ಥಿ ಕೆವೈ ನಂಜೇಗೌಡ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ.ಎಸ್​.ಮಂಜುನಾಥಗೌಡ, ಜೆಡಿಎಸ್​ ಅಭ್ಯರ್ಥಿ ಜಿ.ಇ.ರಾಮೇಗೌಡ ಸೋಲು ಅನುಭವಿಸಿದ್ದಾರೆ.

ಮಾಲೂರು ಕ್ಷೇತ್ರದಲ್ಲಿ ಮೂರು ಪ್ರಮುಖ ಪಕ್ಷಗಳಿಗೂ ಜನ ಮನ್ನಣೆ ನೀಡಿದ್ದಾರೆ. 1957ರಲ್ಲಿ ಕಾಂಗ್ರೆಸ್‌ನ ಎಚ್.ಸಿ.ಲಿಂಗಾರೆಡ್ಡಿ, 1962ರಲ್ಲಿ ಪಕ್ಷೇತರ ಎಸ್.ವಿ.ರಾಮೇಗೌಡ, 1967ರಲ್ಲಿ ಕಾಂಗ್ರೆಸ್‌ನ ಎಚ್.ಸಿ.ಎಲ್.ರೆಡ್ಡಿ,1972ರಲ್ಲಿ ಕಾಂಗ್ರೆಸ್‌ನ ಎ.ವಿ.ಮುನಿಸ್ವಾಮಿ, 1978ರಲ್ಲಿ ಐಎನ್‌ಸಿ(ಐ) ಪಿ.ಎನ್.ರೆಡ್ಡಿ, 1983ರಲ್ಲಿ ಕಾಂಗ್ರೆಸ್‌ನ ಎ.ನಾಗರಾಜು, 1985ರಲ್ಲಿ ಜೆಎನ್‌ಪಿ ಎಚ್.ಬಿ. ದ್ಯಾವಿರಪ್ಪ, 1989ರಲ್ಲಿ ಕಾಂಗ್ರೆಸ್‌ ಎ. ನಾಗರಾಜು,1994ರಲ್ಲಿ ಜನತಾದಳ ಎಚ್.ಬಿ.ದ್ಯಾವಿರಪ್ಪ, 1999ರಲ್ಲಿ ಕಾಂಗ್ರೆಸ್‌ನ ಎ.ನಾಗರಾಜು,2004, 2008ನೇ ಸಾಲಿನಲ್ಲಿ ಬಿಜೆಪಿಯ ಎಸ್.ಎನ್. ಕೃಷ್ಣಯ್ಯಶೆಟ್ಟಿ, 2013 ರಲ್ಲಿ ಜೆಡಿಎಸ್​ ಕೆ.ಎಸ್​.ಮಂಜುನಾಥಗೌಡ ಹಾಗೂ 2018 ರಲ್ಲಿ ಕಾಂಗ್ರೇಸ್​ನ ಕೆ.ವೈ.ನಂಜೇಗೌಡ ಆಯ್ಕೆಯಾಗಿದ್ದಾರೆ. ಹೀಗಿರುವಾಗ 2023ರ ವಿಧಾನ ಸಭಾ ಚುನಾವಣೆಯಲ್ಲಿ ಮಾಲೂರು ವಿಧಾನ ಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್​​ ಅಭ್ಯರ್ಥಿ ಕೆವೈ ನಂಜೇಗೌಡ ಅವರನ್ನು ಆಯ್ಕೆ ಮಾಡಿದ್ದಾರೆ.

ಚುನಾವಣೆ ಫಲಿತಾಂಶ ಲೈವ್​ ಸುದ್ದಿ

ವಿಧಾನಸಭೆ ಚುನಾವಣೆ ತಾಜಾ ಸುದ್ದಿ

Published On - 5:10 pm, Sat, 13 May 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್